ಜಮೀರ್ ಗೆ ಹೈಕಮಾಂಡ್ ನೋಟಿಸ್: ಇದು ಡಿಕೆಶಿಯ ಅಸಹಾಯಕತೆ ಎಂದ ಬಿಜೆಪಿ

Team Udayavani, Jul 26, 2022, 11:58 AM IST

ಜಮೀರ್ ಗೆ ಹೈಕಮಾಂಡ್ ನೋಟಿಸ್: ಇದು ಡಿಕೆಶಿಯ ಅಸಹಾಯಕತೆ ಎಂದ ಬಿಜೆಪಿ

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಹೈಕಮಾಂಡ್ ನೀಡಿರುವ ನೋಟಿಸ್ ಕೂಡಾ ಈಗ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ಡಿಕೆ ಶಿವಕುಮಾರ್‌ ವಿರುದ್ಧದ ಪಿಸುಮಾತು ಪ್ರಕರಣಕ್ಕಾಗಿ ಉಗ್ರಪ್ಪ ಅವರಿಗೆ ಈ ಹಿಂದೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದೇ ಉಗ್ರಪ್ಪ ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ವಿರಾಜಮಾನರಾದರು, ಡಿಕೆ ಶಿವಕುಮಾರ್ ಜತೆ ಪತ್ರಿಕಾಗೋಷ್ಠಿ ನಡೆಸಿದರು. ತಾನು ಕೊಟ್ಟ ನೋಟಿಸ್‌ ಗೆ ತಾನೇ ಬೆಲೆ ನೀಡಲಾಗದ ಸ್ಥಿತಿಗೆ ಡಿಕೆ ಶಿವಕುಮಾರ್ ತಲುಪಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಶಿಸ್ತು ಸಮಿತಿ ಎಂದರೆ ರಾಜಕೀಯ ಜವಾಬ್ದಾರಿ ಇಲ್ಲದವರಿಗೆ ನೀಡುವ ತಾತ್ಕಾಲಿಕ ಕಚೇರಿಯಾಗಿದೆ. ಶಿಸ್ತು ಸಮಿತಿಯ ನೋಟಿಸ್‌ ಕತೆ ಬಿಡಿ, ಹೈಕಮಾಂಡ್ ನಿರ್ದೇಶನವನ್ನೇ ಗಾಳಿಗೆ ತೂರಲಾಗುತ್ತಿದೆ. ನಾಯಕತ್ವ ಎನ್ನುವುದು ಗಾಳಿ‌ ಬಂದತ್ತ ತೂರುವಂತಾದರೆ ಇನ್ನೇನು‌ ನಿರೀಕ್ಷೆ ಮಾಡಲು ಸಾಧ್ಯ? ಎಂದು ಪ್ರಶ್ನಿಸಿದೆ.

ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದ ಎಚ್ಚರಿಕೆ ಡಿಕೆಶಿಯ ಅಸಹಾಯಕತೆಗೆ ಹಿಡಿದ ಕನ್ನಡಿ. ತನ್ನ ಮಾತು ಕೇಳುವುದಿಲ್ಲ‌ ಎಂದು ಸಾಮಾನ್ಯ ಶಾಸಕನ ಬಾಯಿ ಮುಚ್ಚಿಸಲು ಹೈಕಮಾಂಡ್ ಮೊರೆ ಹೋಗುವಂತಾಯ್ತು. ಇದು ಅಸಹಾಯಕತೆ ಅಲ್ಲದೆ ಮತ್ತೇನು? ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ:ಕಾಗದದ ಹುಲಿ ಮೋದಿ, ಚೀನಾದ ಎದುರು ಇಲಿಯಾಗುವುದು ಯಾಕೆ?: ದಿನೇಶ್ ಗುಂಡೂರಾವ್

ಡಿಕೆ ಶಿವಕುಮಾರ್ ವಿರುದ್ಧ ಮಾತನಾಡಿದ್ದಕ್ಕಾಗಿ ಸಿದ್ದರಾಮಯ್ಯ ಬಣದ ವ್ಯಕ್ತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ನೀಡುವ ನೋಟಿಸ್ ಈಗ ನಗೆಪಾಟಲಿಯ ಸರಕಾಗಿದೆ. ನೋಟಿಸ್ ನೀಡಿದ ಮರು‌ದಿನವೇ ಮತ್ತೆ ಟೀಕೆ ಶುರುವಾಗುತ್ತದೆ. ಡಿಕೆಶಿ ಅವರ ಅಸಹಾಯಕ ಸ್ಥಿತಿಗೆ ಮರುಕಪಡುವಂತಾಗಿದೆ ಎಂದು ಟೀಕಿಸಿದೆ.

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.