ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

Team Udayavani, Apr 1, 2023, 6:15 AM IST

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ತಡೆ ನೀಡಿರುವ ಮಧ್ಯಾಂತರ ಆದೇಶವನ್ನು ಹೈಕೋರ್ಟ್‌ ಎ.6ರ ವರೆಗೆ ವಿಸ್ತರಿಸಿದೆ.

ಸಿಬಿಐ ತನಿಖೆಗೆ ತಡೆ ಕೋರಿ ಹಾಗೂ ಸಿಬಿಐ ತನಿಖೆಗೆ ಅನುಮತಿ ನೀಡಿದ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ಡಿಕೆಶಿ ಪರ ಹಿರಿಯ ವಕೀಲ ಸಿ.ಎಚ್‌. ಜಾಧವ್‌, ಸಿಬಿಐ ತನಿಖೆಗೆ ನೀಡಿರುವ ಮಧ್ಯಾಂತರ ತಡೆಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದರು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಇನ್ನೊಂದು ಅರ್ಜಿಯನ್ನು ಎ.6ಕ್ಕೆ ವಿಚಾರಣೆಗೆ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ನೀಡಿರುವ ಮಧ್ಯಾಂತರ ತಡೆಯನ್ನು ಎ.6ರವರೆಗೆ ವಿಸ್ತರಿಸಲಾಗಿದೆ.

ಇದಕ್ಕೂ ಮೊದಲು ಸಿಬಿಐ ತನಿಖೆಗೆ ಅನುಮತಿ ನೀಡಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿ ವಿಚಾರ ದಲ್ಲಿ ಪ್ರಾಸಿಕ್ಯೂಶನ್‌ ನಿಧಾನಗತಿ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು. ಸಿಬಿಐ ಪರ ಪಿ. ಪ್ರಸನ್ನಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

Taiwan Strait; ಅಮೆರಿಕ ನೌಕೆಗೆ ಢಿಕ್ಕಿ: ಚೀನ ಪ್ರಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಹೈಕೋರ್ಟ್‌ ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cowcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

Result ; ಜೂ. 12 ಅಥವಾ 14ಕ್ಕೆ ಸಿಇಟಿ ಫ‌ಲಿತಾಂಶ?

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ