ಹೈಕೋರ್ಟ್ ಸಿಜೆ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ
Team Udayavani, Feb 25, 2024, 11:34 PM IST
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ| ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು.
ರವಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಕೇಂದ್ರ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ , ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ