ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಅತ್ಯಾಚಾರ ಆರೋಪ: ಹೈಕೋರ್ಟ್‌ ನೋಟಿಸ್‌


Team Udayavani, Jul 1, 2022, 10:52 PM IST

ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಅತ್ಯಾಚಾರ ಆರೋಪ: ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಅತ್ಯಾಚಾರ, ಜೀವ ಬೆದರಿಕೆ ಮತ್ತು ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಟಿ.ಆರ್‌. ಶ್ರೀನಿವಾಸ್‌ ವಿರುದ್ಧ ದಾಖಲಾಗಿರುವ ದೂರನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಈ ಕುರಿತು ಆರೋಪಿಯ ಪತ್ನಿ ಮುಬಶಿರಾ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಗೃಹ ಇಲಾಖೆ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ, ನಗರ ಪೊಲೀಸ್‌ ಆಯುಕ್ತರು, ಸಿಬಿಐ, ಜೆ.ಸಿ. ನಗರ ಠಾಣಾ ಪೊಲೀಸರು, ಆರೋಪಿ ಟಿ.ಆರ್‌. ಶ್ರೀನಿವಾಸ್‌ಗೆ ನೋಟಿಸ್‌ ಜಾರಿ ಮಾಡಿತು.

ಪತಿ ಅಲ್ಲಾಭಕ್‌ನಿಂದ 2005ರಲ್ಲಿ ಬೇರ್ಪಟ್ಟ ಬಳಿಕ ಪರಿಚಿತರಾದ ಟಿ.ಆರ್‌. ಶ್ರೀನಿವಾಸ್‌ ಅವರು 2012ರಲ್ಲಿ ನನ್ನನ್ನು ಮದುವೆಯಾದರು. ಕೆಲವು ದಿನಗಳ ಬಳಿಕ ನನ್ನೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲು ಆರಂಭಿಸಿ, ನೀಲಿ ಚಿತ್ರ ನೋಡುವಂತೆ ಒತ್ತಾಯಿಸುತ್ತಿದ್ದರು. ಒಪ್ಪದಿದ್ದಾಗ ಹಲೆ ನಡೆಸುತ್ತಿದ್ದರು. ನನ್ನ ತಂಗಿ ಜತೆಗೂ ಅಕ್ರಮ ಸಂಬಂಧ ಬೆಳಸಿ ಆಕೆ ಗರ್ಭಿಣಿಯಾಗಲು ಕಾರಣರಾಗಿದ್ದಾರೆ. ನನ್ನ ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅರ್ಜಿಯಲ್ಲಿ ಮುಬಾಶಿರಾ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ

ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

india ajadi ka amruth singh

ಸ್ವಾತಂತ್ರ್ಯ ಸಮರ @75: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

independence 75 k

ಸ್ವಾತಂತ್ರ್ಯ ವೀರರು@75: ಸಮಾಜದ ಕಟ್ಟುಕಟ್ಟಳೆಗಳ ವಿರುದ್ಧ ಹೋರಾಡಿದ್ದ ಧೀರ ಅಮಚಡಿ ತೇವನ್

thumb 4 politics

ಬಿಹಾರದಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನ; 4 ಗಂಟೆಗೆ ರಾಜ್ಯಪಾಲರ ಭೇಟಿ: ನಿತೀಶ್

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ

ಮಲೆನಾಡಲ್ಲಿ ಮಳೆ ಅಬ್ಬರ : 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 4 ಹಸುಗಳು ಸಾವು

ಮಲೆನಾಡಿನಲ್ಲಿ ಮಳೆ ಅಬ್ಬರ: 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 4 ಹಸುಗಳು ಸಾವು

ಕಾಂಗ್ರೆಸ್ ಕೋಳಿ ಕೂಗಿದರೆ ಬೆಳಕು ಹರಿಯುತ್ತದೆಂಬ ಕಾಲ ಹೋಯಿತು: ಕುಮಾರಸ್ವಾಮಿ

ಕಾಂಗ್ರೆಸ್ ಕೋಳಿ ಕೂಗಿದರೆ ಬೆಳಕು ಹರಿಯುತ್ತದೆಂಬ ಕಾಲ ಹೋಯಿತು: ಕುಮಾರಸ್ವಾಮಿ

ಈದ್ಗಾ ಮೈದಾನ

ಈದ್ಗಾ ಮೈದಾನದಲ್ಲಿ ಶಿವಲಿಂಗ ಸ್ಥಾಪನೆ ಎಚ್ಚರಿಕೆ: ಇಂದು ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ

MUST WATCH

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

ಹೊಸ ಸೇರ್ಪಡೆ

5road

ಮಳೆಗೆ ಹದಗೆಟ್ಟ ರಸ್ತೆ: ಸಂಚಾರಕ್ಕೆ ಅಡ್ಡಿ

ಭೂಸ್ವಾಧೀನ ಪ್ರಕ್ರಿಯೆ: ಸಚಿವರ ಕಾಲಿಗೆ ಬಿದ್ದ ರೈತರು!

ಭೂಸ್ವಾಧೀನ ಪ್ರಕ್ರಿಯೆ: ಸಚಿವರ ಕಾಲಿಗೆ ಬಿದ್ದ ರೈತರು!

4power

ನೀರಾವರಿ ಯೋಜನೆ ಅನುಷ್ಠಾನದಲ್ಲಿ ಇಚ್ಛಾ ಶಕ್ತಿ ಕೊರತೆ

bond ravi

ಡಬ್ಬಿಂಗ್‌ ಮುಗಿಸಿದ ‘ಬಾಂಡ್‌ ರವಿ’

TDY-15

13 ರಿಂದ ಹರ್‌ ಘರ್‌ ಮೇ ತಿರಂಗಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.