ಐಪಿಎಲ್ ಹರಾಜು: ಅರ್ಜಿ ವಜಾಗೊಳಿಸಿದ ಹೈಕೋರ್ಟ್
Team Udayavani, Jul 7, 2022, 1:20 AM IST
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಆಟಗಾರರನ್ನು ಹರಾಜು ಹಾಕುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹೇಳಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರವಾಗಿ ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಶೆಟ್ಟಿ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ| ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಅಮಿತ್ ಶಾ ಪ್ರತಿವಾದಿ!
ಅರ್ಜಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ , ಕಾರ್ಯದರ್ಶಿ ಜಯ್ ಶಾ, ಕೊಲ್ಕೊತ್ತಾ ನೈಟ್ ರೈಡರ್ಸ್ ತಂಡದ ಮಾಲಕ ಶಾರುಖ್ ಖಾನ್ ಸೇರಿದಂತೆ ಐಪಿಎಲ್ ತಂಡಗಳ ಎಲ್ಲ ಮಾಲಕರು, ಬಿಸಿಸಿಐ ಪದಾಧಿಕಾರಿಗಳನ್ನು ಪ್ರತಿವಾದಿ ಗಳನ್ನಾಗಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ಯಡಿಯೂರಪ್ಪ ಅವರನ್ನು ಸಿಎಂ ಎಂದು ಘೋಷಿಸಲಿ: ಎಂ.ಬಿ ಪಾಟೀಲ್ ಸವಾಲು
ದಾವಣಗೆರೆ: ಪ್ರಿಯಕರನೊಂದಿಗೆ ಬೆಂಗಳೂರಿನ ವಿವಾಹಿತೆ ಕೆರೆಯಲ್ಲಿ ಆತ್ಮಹತ್ಯೆ
ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ
ಸಿದ್ದರಾಮೋತ್ಸವ ನಮಗೆ ದೊಡ್ಡ ಪ್ರಶ್ನೆ ಅಲ್ಲ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್