ಲಸಿಕೆ ಕಡ್ಡಾಯ ಪ್ರಶ್ನಿಸಿ ವೈದ್ಯರಿಂದ  ಅರ್ಜಿ: ಹೈಕೋರ್ಟ್‌ ಅಚ್ಚರಿ

Team Udayavani, Sep 3, 2021, 12:37 AM IST

ಲಸಿಕೆ ಕಡ್ಡಾಯ ಪ್ರಶ್ನಿಸಿ ವೈದ್ಯರಿಂದ  ಅರ್ಜಿ: ಹೈಕೋರ್ಟ್‌ ಅಚ್ಚರಿ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಬೋಧಕ- ಬೋಧಕೇತರ ಸಿಬಂದಿಗೆ ಕೋವಿಡ್‌ ಲಸಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸ್ವತಃ ವೈದ್ಯರು ಅರ್ಜಿ ಸಲ್ಲಿಸಿರುವುದಕ್ಕೆ ಹೈಕೋರ್ಟ್‌ ಅಚ್ಚರಿ ವ್ಯಕ್ತಪಡಿಸಿದೆ.

ಈ ಕುರಿತು ಮಂಗಳೂರಿನ ವೈದ್ಯ ಡಾ| ಶ್ರೀನಿವಾಸ ಬಿ.ಕಕ್ಕಿಲಾಯ, ಕರ್ನಾಟಕ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ| ಬಿ.ಎನ್‌. ಹರಿಕೃಷ್ಣ, ಡಾ| ಗೌತಮ್‌ ಶೆಟ್ಟಿ, ಡಾ| ಹರಿಹರ ಪ್ರಸಾದ್‌ ರಾವ್‌ ಮತ್ತು ಆದಿ ಚುಂಚನಗಿರಿ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಆರ್‌. ಆರಾಧ್ಯ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ  ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವೈದ್ಯರೇ ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಪೋಲಿಯೋ ಲಸಿಕೆಯನ್ನೂ ವಿರೋಧಿಸಲಾಗಿತ್ತು. ವಿರೋಧಿಸಿದ ದೇಶಗಳಲ್ಲಿ  ಪೋಲಿಯೋ ಈಗಲೂ ಇದೆ ಎಂದು ಹೇಳಿತು.

ಸರಕಾರದ ಆದೇಶವು ಸಂವಿಧಾನದ ಪರಿಚ್ಛೇದ 14 ಮತ್ತು 21ರಲ್ಲಿ ಕಲ್ಪಿಸಿರುವ ಸಮಾನತೆ ಮತ್ತು ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಅದನ್ನು ಆಕ್ಷೇಪಿಸಿದ ನ್ಯಾಯಪೀಠ, ಈ ವಿಚಾರದಲ್ಲಿ ಸಂವಿಧಾನದ ಪರಿಚ್ಛೇದ 21ರ ಬಗ್ಗೆ ಮಾತನಾಡ ಬೇಡಿ ಎಂದು ಹೇಳಿ  ಅರ್ಜಿಯನ್ನು ಕೋವಿಡ್‌ಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಪೀಠಕ್ಕೆ ವರ್ಗಾಯಿಸಿತು.

ನಾನು ಮುಖ್ಯಮಂತ್ರಿ ಆಗಿದ್ದಾಗ  ಐದು ವರ್ಷಗಳಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು.  ಬಿಜೆಪಿ ಸರಕಾರ ಇದುವರೆಗೂ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

Pakistan: ಆರ್ಥಿಕ ಬಿಕ್ಕಟ್ಟು- ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದುಬಾರಿ

Muddebihala: ಮಧ್ಯರಾತ್ರಿ ಪಂಪೆಸೆಟ್ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಹಿಡಿದ ರೈತರು

Pumpset: ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ, ಓರ್ವ ಸೆರೆ, ಇಬ್ಬರು ಪರಾರಿ

Haveri; ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನಳಿನ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಯಾಕೆ ಸಿಕ್ಕಿಲ್ಲ..? ಅಭಯಚಂದ್ರ ಜೈನ್ ವ್ಯಂಗ್ಯ

ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

ಬಿಜೆಪಿ ಹಿಂದುತ್ವದ ವಿಷ ಬೀಜ ಬಿತ್ತುವುದೇ ಬಿಜೆಪಿ ಸಾಧನೆ: ಸುನೀಲ್ ಬೋಸ್

Mysore; ಹಿಂದುತ್ವದ ವಿಷ ಬೀಜ ಬಿತ್ತುವುದೇ ಬಿಜೆಪಿ ಸಾಧನೆ: ಸುನೀಲ್ ಬೋಸ್

Desi Swara: ಮಾತೇ ಮುತ್ತು ಮಾತೇ ಮೃತ್ಯು…

Desi Swara: ಮಾತೇ ಮುತ್ತು ಮಾತೇ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihala: ಮಧ್ಯರಾತ್ರಿ ಪಂಪೆಸೆಟ್ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಹಿಡಿದ ರೈತರು

Pumpset: ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ, ಓರ್ವ ಸೆರೆ, ಇಬ್ಬರು ಪರಾರಿ

ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pakistan: ಆರ್ಥಿಕ ಬಿಕ್ಕಟ್ಟು- ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದುಬಾರಿ

Pakistan: ಆರ್ಥಿಕ ಬಿಕ್ಕಟ್ಟು- ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ದುಬಾರಿ

Muddebihala: ಮಧ್ಯರಾತ್ರಿ ಪಂಪೆಸೆಟ್ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಹಿಡಿದ ರೈತರು

Pumpset: ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ, ಓರ್ವ ಸೆರೆ, ಇಬ್ಬರು ಪರಾರಿ

Haveri; ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

Haveri; ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

Desi Swara: ಹೋಳಿ ರಂಗಿನಲ್ಲಿ ಪೀಸಾ…

Desi Swara: ಹೋಳಿ ರಂಗಿನಲ್ಲಿ ಪೀಸಾ…

ನಳಿನ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಯಾಕೆ ಸಿಕ್ಕಿಲ್ಲ..? ಅಭಯಚಂದ್ರ ಜೈನ್ ವ್ಯಂಗ್ಯ

ನಳಿನ್ ನಂ.1 ಸಂಸದರಾಗಿದ್ದು ಹೌದಾದರೆ ಟಿಕೆಟ್ ಯಾಕೆ ಸಿಕ್ಕಿಲ್ಲ..? ಅಭಯಚಂದ್ರ ಜೈನ್ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.