ಶಶಿಕಲಾಗೆ ಆತಿಥ್ಯ ಆರೋಪ: ವರದಿಗೆ ತಿಂಗಳ ಗಡು
Team Udayavani, Sep 8, 2021, 6:07 AM IST
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲು ಜೈಲು ಅಧಿಕಾರಿಗಳು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಒಂದು ವೇಳೆ 30 ದಿನಗಳಲ್ಲಿ ವರದಿ ಸಲ್ಲಿಸಲು ತಪ್ಪಿದರೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದೂ ಹೈಕೋರ್ಟ್ ತಾಕೀತು ಮಾಡಿದೆ.
ಪ್ರಕರಣದ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್. ಗೀತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’