ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ
Team Udayavani, May 26, 2022, 12:28 PM IST
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆಗೂ ಹಿಜಾಬ್‌ಗ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಜೂನ್ 16, 17 ಹಾಗೂ 18 ರಂದು ಈವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ:ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಕಸರತ್ತು ಶುರು; ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಬಲ ಅಗತ್ಯ
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಾಬ್ ಸೇರಿದಂತೆ ಧಾರ್ಮಿಕ ಭಾವನೆಗಳ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ
ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ