ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, May 26, 2022, 12:36 PM IST
ಮಂಗಳೂರು: ಇಲ್ಲಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಆದೇಶ ಕಟ್ಟುನಿಟ್ಟು ಪಾಲನೆಗೆ ಒತ್ತಾಯಿಸಿ ಕೆಲವು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ ಹೈಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಿಸಿ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದೆವು. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಳಲಿ ವಿವಾದ: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ: ಅಲೋಕ್ ಕುಮಾರ್
ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಸಮವಸ್ತ್ರದ ಶಾಲು ತಲೆಗೆ ಹಾಕಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಇತ್ತೀಚೆಗೆ ವಿವಿ ಸಿಂಡಿಕೇಟ್ ಅದಕ್ಕೂ ಅವಕಾಶ ನೀಡಬಾರದು ಎಂದು ಹೇಳಿದ್ದರಿಂದ ಅದನ್ನು ಕೂಡ ಜಾರಿಗೊಳಿಸುತ್ತಿದ್ದೇವೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?
ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್ ಜಂಟಿ ಕಾರ್ಯಾಚರಣೆ
ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ