
ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
Team Udayavani, May 16, 2022, 8:00 PM IST

ನಾಗಮಂಗಲ: ಕಾಂಗ್ರೆಸ್‌ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಅವರ ಲೋಪಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾರೆ. ಹಿಜಾಬ್ ಯಾರು ಪ್ರಾರಂಭ ಮಾಡಿದ್ದು ಅನ್ನೋದು ಜಗತ್ತಿಗೇ ಗೊತ್ತಿದೆ. ಅದರ ಹಿಂದಿರುವ ಶಕ್ತಿಗಳೆಲ್ಲ ಕಾಂಗ್ರೆಸ್ ಮಿತ್ರರೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಎಲ್ಲವನ್ನೂ ಕಾನೂನುಬಾಹಿರವಾಗಿ ಮಾಡೋದು ನಂತರ ಅದನ್ನ ಇನ್ನೊಬ್ಬರ ಮೇಲೆ ಗೂಬೆ ಕೂರಿಸಿಕೊಂಡು ಹೋಗೋದು. ಅವರಿಗೆ ರೂಢಿಯಾಗಿದೆ. ಅದಕ್ಕೆಲ್ಲ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.
ಕೊಡಗಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನುಬಾಹಿರವಾಗಿ ಯಾವುದಿದೆಯೋ ಅದ್ಯಾವುದಕ್ಕೂ ಅವಕಾಶ ಕೊಡುವುದಿಲ್ಲ ಎಂದರಲ್ಲದೆ, ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯಲ್ಲಿ ಹನುಮನ ಪೂಜೆಗೆ ಅವಕಾಶ ಕೋರಿ ಯಾರ್ಯಾರು ಅರ್ಜಿ ಕೊಡುತ್ತಾರೋ ಕೊಡಲಿ. ಕಾನೂನು ಪ್ರಕಾರ ಪರಿಶೀಲನೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್ ಕಂಪೆನಿಗೆ ಆಹ್ವಾನ

Karnataka Bandh: ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟೆಚ್ಚರ