Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಾಬ್- ಕೇಸರಿ ಶಾಲು ವಿವಾದ
Team Udayavani, Mar 7, 2024, 10:08 PM IST
ಹಾಸನ: ನಗರದ ಖಾಸಗಿ ಕಾಲೇಜೊಂದರಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಆರಂಭವಾಗಿದೆ. ವಿದ್ಯಾಸೌಧ ಪ್ರಥಮ ದರ್ಜೆ ಕಾಲೇಜಿಗೆ ಸಮವಸ್ತ್ರದಲ್ಲೇ ಬರುತ್ತಿದ್ದ ಒಂದು ಕೋಮಿನ ವಿದ್ಯಾರ್ಥಿನಿಯರು ಇತ್ತೀಚೆಗೆ ಹಿಜಾಬ್ ಧರಿಸಿ ಬರಲಾರಂಭಿಸಿದ್ದರು. ಕಾಲೇಜು ಸಮವಸ್ತ್ರ ಧರಿಸಿ ಬರುವಂತೆ ಉಪನ್ಯಾಸಕರು, ಪ್ರಾಂಶುಪಾಲರು ಸೂಚನೆ ನೀಡಿದ್ದರೂ ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರ ವಿರುದ್ಧ ಸಿಡಿದೆದ್ದ ಇನ್ನಿತರ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಾರಂಭಿಸಿದ್ದಾರೆ.
ಕೇಸರಿ ಶಾಲು ಧರಿಸಿ ರೀಲ್ಸ್ ಮಾಡಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದ ಉಪನ್ಯಾಸಕರಿಗೆ ತಿರುಗೇಟು ನೀಡಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದವರನ್ನು ಪ್ರಶ್ನಿಸದ ನೀವು ಕೇಸರಿ ಶಾಲು ಧರಿಸಿ ಬರುವುದನ್ನೇಕೆ ಪ್ರಶ್ನಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ಕಾಲೇಜಿನ ಆಡಳಿತ ಮಂಡಳಿಗೆ ತಲೆನೋವು ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ