ವಿದ್ಯಾರ್ಥಿಗಳ ಪ್ರವಾಸಕ್ಕೆ ಹಿಂದಿ ಮತ್ತು ಇಂಗ್ಲೀಷ್ ಕಡ್ಡಾಯ : ಸಚಿವ ನಾಗೇಶ್ ಸ್ಪಷ್ಟನೆ
ಗೊಂದಲಕ್ಕೆ ಕಾರಣವಾದವರ ವಿರುದ್ಧ ಶಿಸ್ತು ಕ್ರಮ
Team Udayavani, Jun 15, 2022, 4:04 PM IST
ಬೆಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದರು.
ಏಕ್ ಭಾರತ್ ಶ್ರೇಷ್ಠ್ ಭರತ್ ಯೋಜನೆಯಡಿ ಸರಕಾರದ ವತಿಯಿಂದ ರಾಜ್ಯದ ಪ್ರೌಢ ಶಾಲೆ ಮತ್ತು ಪಿಯುಸಿ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಹೊರ ರಾಜ್ಯಗಳ ಐತಿಹಾಸಿಕ ಸ್ಥಳಗಳಿಗೆ ಪ್ರವಾಸಕ್ಕೆ ಕರೆದೊಯ್ಯಲಾಗುತ್ತಿದೆ. ಈ ವಿಚಾರದಲ್ಲಿ ಭಾಷಾ ಕಡ್ಡಾಯ ಎಂಬ ಗೊಂದಲ ಹುಟ್ಟಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ