Udayavni Special

ನಾಪತ್ತೆಯಾದ ಯೋಧನ ಸುಳಿವು ಇನ್ನೂ ಸಿಕ್ಕಿಲ್ಲ!

Team Udayavani, Feb 24, 2019, 1:08 AM IST

5.jpg

ಕೊಪ್ಪಳ: ದೇಶದ ಗಡಿ ಕಾಯಲು ತೆರಳಿದ್ದ ಕೊಪ್ಪಳದ ಯೋಧ 15 ವರ್ಷದಿಂದ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಮಗನ ಬರುವಿಕೆಗಾಗಿ ತಾಯಿ ಹಗಲಿರುಳು ನಿದ್ದೆ ಮಾಡದೇ ಕಾದು ಕಣ್ಣೀರಿಡುತ್ತಿದ್ದಾಳೆ.

ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದ ಯೋಧ ಬಸವಣ್ಣಯ್ಯ ಹಿರೇಮಠ 2001ರಲ್ಲಿಯೇ ಸಿಆರ್‌ಪಿಎಫ್‌ 29ನೇ ಬೆಟಾಲಿಯನ್‌ನಲ್ಲಿ ಯೋಧರಾಗಿ ದೇಶ ಸೇವೆಗೆ ತೆರಳಿದ್ದರು. ಮೊದಲು ನಾಲ್ಕು ವರ್ಷ ಚೆನ್ನಾಗಿಯೇ ಇದ್ದ ಬಸವಣ್ಣಯ್ಯ ಮನೆಗೆ ಬಂದು ಎಲ್ಲರೊಂದಿಗೆ ಇದ್ದು ಮತ್ತೆ ಕೆಲಸಕ್ಕೆ ಹಾಜರಾಗುತ್ತಿದ್ದರು. ಆದರೆ 2004ರಲ್ಲಿ ಸೇನಾ ಅಧಿ ಕಾರಿಗಳಿಂದ ಮನೆಗೆ ಕರೆ ಬಂದಿದ್ದು, “ನಿಮ್ಮ ಪುತ್ರ ಬಸವಣ್ಣಯ್ಯ ಅವರಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಿದ್ದೆವು. ಆದರೆ ಆತ ಅಲ್ಲಿಂದ ಕಾಣೆಯಾಗಿದ್ದಾನೆ. ನಿಮ್ಮ ಊರಿಗೆ ಬಂದರೆ ತಿಳಿಸಿ’ ಎಂದು ಹೇಳಿದ್ದರು.ಇದರಿಂದ ಆತಂಕಗೊಂಡ ಪಾಲಕರು ಮಗನ ಆಗಮನಕ್ಕಾಗಿ ಹಗಲಿರುಳು ಕಾದರು. ಆದರೆ ಮಗ ಮಾತ್ರ ಮತ್ತೆ ಮನೆಗೆ ಬಂದಿಲ್ಲ. ಅತ್ತ ಸಿಆರ್‌ಪಿಎಫ್‌ ತುಕುಡಿಯಲ್ಲೂ ಇಲ್ಲ. ಇರುವ ಒಬ್ಬನೇ ಮಗ ಮನೆಗೆ ಬಾರದ್ದಕ್ಕೆ ಇಡೀ ಕುಟುಂಬವೇ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ತಾಯಿ ಸಂಗಮ್ಮ ಈಗಲೂ ಆಶ್ರಯ ಮನೆಯಲ್ಲಿಯೇ ವಾಸ ಮಾಡುತ್ತಿದ್ದಾಳೆ. ಸೇನೆಯಿಂದಲೂ ಆಕೆಗೆ ನೆರವು ದೊರೆಯುತ್ತಿಲ್ಲ. ಮಗ ಮನೆಗೆ ಬಾರದಿದ್ದಕ್ಕೆ ತಂದೆಯೂ ಮನ ನೊಂದು ಮನೆಯಿಂದ ಹೋಗಿ ನಾಲ್ಕು ವರ್ಷ ಗತಿಸಿವೆ. ಸಂಗಮ್ಮ ಒಬ್ಬಂಟಿಯಾಗಿ ಸಂಬಂಧಿಕರ ನೆರವಿನೊಂದಿಗೆ ದಿನ ದೂಡುತ್ತಿದ್ದಾರೆ.

ಟಾಪ್ ನ್ಯೂಸ್

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

MUST WATCH

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

ಹೊಸ ಸೇರ್ಪಡೆ

Devi Brahmarathotsava celebration

ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

chitradurga news

ಭೋವಿ ಸಮುದಾಯದ ಅಭಿವೃದಿಗೆ ಬದ್ಧ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

davanagere news

ಕೆಳಸೇತುವೆ ನಿರ್ಮಿಸಲು ಆಗ್ರಹಿಸಿ 22ರಂದು ಹೆದ್ದಾರಿ ತಡೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.