ತಿಪಟೂರು:ಅಪರಿಚಿತ ವಾಹನ ಢಿಕ್ಕಿಯಾಗಿ ಮೂವರು ಯುವಕರ ದುರ್ಮರಣ 


Team Udayavani, Dec 7, 2018, 9:06 AM IST

accident.jpg

ತಮಕೂರು: ತಿಪಟೂರಿನ ಬನ್ಸಾಲಿ ಡಾಬಾ ಬಳಿ ಗುರುವಾರ ತಡರಾತ್ರಿ ಸ್ವಿಫ್ಟ್ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತ ದುರ್ದೈವಿಗಳು  ಭದ್ರಾವತಿ ಮೂಲದ ಗಿರೀಶ್‌(23), ಯೋಗೀಶ್‌(25)ಮತ್ತು ಪ್ರವೀಣ್‌(24) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವ ಯುವಕನನ್ನು ತಿಪಟೂರಿನ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ತಿಪಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಕಾಂತರಾಜ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಟಾಪ್ ನ್ಯೂಸ್

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.