ಸಿದ್ದರಾಮಯ್ಯ ಕೋಡಿಮಠ ಶ್ರೀ ಭೇಟಿಯಾದರೆ ತಪ್ಪೇನು?: ಎಚ್ಕೆ

Team Udayavani, Sep 12, 2021, 6:22 AM IST

Untitled-1

ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಡಿಮಠದ ಸ್ವಾಮೀಜಿ ಬಳಿ ಭವಿಷ್ಯ ಕೇಳಿದ್ದರೆ ತಪ್ಪೇನು? ಒಂದೊಮ್ಮೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಪೂಜ್ಯರು ಭವಿಷ್ಯ ನುಡಿದಿದ್ದರೆ ಸಂತಸದ ಸಂಗತಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌  ಅವರು ಸಚಿವ ಗೋವಿಂದ ಕಾರಜೋಳರಿಗೆ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುವುದು ಹೊಸದೇನೂ ಅಲ್ಲ. ಮಠಮಾನ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ ಸಿದ್ದರಾಮಯ್ಯ ಅವರು ಆಗಾಗ ಮಠಗಳಿಗೆ ಭೇಟಿ ನೀಡುತ್ತಾರೆ. ಅದರಂತೆ ಕೋಡಿಮಠದ ಶ್ರೀಗಳನ್ನು ಭೇಟಿ ಮಾಡಿರಬಹುದು ಎಂದರು.

ಕಲಬುರಗಿಯಲ್ಲಿ ಎರಡು ಆನೆಗಳನ್ನು ಮನೆಗೆ ಕಳಿಸಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌  ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ನಾಯಕರ ವಿರುದ್ಧ ವೈಯಕ್ತಿಕವಾದ ಮಾತುಗಳನ್ನು ಆಡಬಾರದು. ಇವು ರಾಜಕೀಯ ಸಂಸ್ಕೃತಿಗೆ ಆರೋಗ್ಯಕರವಲ್ಲದ ಮಾತುಗಳು. ಶಬ್ದಗಳ ಭಂಡಾರದಿಂದ ಬಾಣ ಬಿಡುವಂಥ ಪ್ರಯತ್ನ ಕಟೀಲು ಅವರದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ಪಾಲಿಕೆ ಸಹಿತ   ಸ್ಥಳೀಯ ಸಂಸ್ಥೆಗಳಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಬೇಕು ಎಂಬ ಕೂಗು, ಚಿಂತನೆಗೆ ದೊಡ್ಡಮಟ್ಟದಲ್ಲಿ ಜನಬೆಂಬಲ ವ್ಯಕ್ತವಾಗಿದೆ. ಜಾತ್ಯತೀತ ಶಕ್ತಿಗಳು ಕಾಂಗ್ರೆಸ್‌ ಜತೆ ಹೊಂದಿಕೊಳ್ಳಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.