ಸಚಿವನಾಗಿದ್ದ ವೇಳೆ ಪ್ರಾಮಾಣಿಕ ಕೆಲಸ: ಗೋಪಾಲಯ್ಯ
Team Udayavani, Apr 30, 2023, 9:52 AM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಗಣೇಶ ಬ್ಲಾಕ್ನಲ್ಲಿ ಸಚಿವ ಕೆ.ಗೋಪಾಲಯ್ಯ ಮತಯಾಚಿಸಿದರು.
ತಮ್ಮ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಗೋಪಾಲಯ್ಯ ನವರಿಗೆ ಮತ ಚಲಾಯಿಸುತ್ತೇವೆ ಎಂದು ಜನಸಾಮಾನ್ಯರು ನಗು ಮುಖದಿಂದ ನನ್ನನ್ನು ಸ್ವಾಗತಿಸುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಕ್ಷೇತ್ರದ ಜನರ ಸಂಕಷ್ಟ ಅರಿತು ಮುಖಂಡರು ಹಾಗೂ ಕಾರ್ಯಕರ್ತ ರೊಂದಿಗೆ ಮನೆ ಮನೆಗೆ ಆಹಾರ ಕಿಟ್, ಆರೋಗ್ಯ ಕಿಟ್, ಆಕ್ಸಿಜನ್ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅನೇಕ ಸೌಲಭ್ಯ ಕಲ್ಪಿಸಿದ್ದೇನೆ ಎಂದರು.
ಇದರ ಜತೆಗೆ ಕ್ಷೇತ್ರ ದಲ್ಲಿ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆ, ಕಿತ್ತೂರು ರಾಣಿ ಚನ್ನಮ್ಮ ಕ್ರೀಡಾಂಗಣ, ರಾಣಿ ಅಬ್ಬಕ್ಕದೇವಿ
ಕ್ರೀಡಾಂಗಣ, ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕ್, ಶಿವಕುಮಾರ ಸ್ವಾಮೀಜಿ ಪಾರ್ಕ್, ನವ ನಂದಿನಿ ಪಾರ್ಕ್
ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸಚಿವನಾಗಿದ್ದ ವೇಳೆ ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದರು.
ಈ ವೇಳೆ ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಡಾ|ಗಿರೀಶ್ ನಾಶಿ, ರೈಲ್ವೆ ನಾರಾಯಣ್, ಅನಂತ್, ಚಂದ್ರದಾಸ್, ವಾರ್ಡ್ ಅಧ್ಯಕ್ಷ ನಾರಾಯಣ್, ಯಶೋದಮ್ಮ, ವಿಜಿ ಕುಮಾರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್