ಪಕ್ಷದ ನಾಯಕರ ನಿರ್ಲಕ್ಷ್ಯಕ್ಕೆ ಹೊರಟ್ಟಿ ಅಸಮಾಧಾನ
Team Udayavani, Oct 13, 2019, 3:00 AM IST
ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡ ನಂತರ ಪಕ್ಷದ ನಾಯಕರು ನಮ್ಮ ಬಗ್ಗೆ ಸರಿಯಾದ ಕಾಳಜಿ ತೋರುತ್ತಿಲ್ಲ ಎಂದು ಜೆಡಿಎಸ್ನ ಹಿರಿಯ ನಾಯಕ ಹಾಗೂ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡುತ್ತಿರುವ ಬಗ್ಗೆ ಕೆಲವು ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಸೋಮವಾರ ಮತ್ತೂಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸದ್ಯಕ್ಕೆ ಯಾರೂ ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತನೆ ಮುಂದುವರಿದರೆ ನಮ್ಮ ದಾರಿಯನ್ನು ನಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ