ಹೊಸಪೇಟೆ: ಏಕಾಏಕಿ ಹೊತ್ತಿ ಉರಿದ ಕಾರು ; ಪ್ರಯಾಣಿಕರು ಪಾರು


Team Udayavani, Jun 24, 2022, 10:54 PM IST

1-saas

ಹೊಸಪೇಟೆ: ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದ ಘಟನೆ ತಾಲೂಕಿನ ಧರ್ಮಸಾಗರದ ಬಳಿ ಶುಕ್ರವಾರ ರಾತ್ರಿ‌ ಸಂಭವಿಸಿದ್ದು, ಅದೃಷ್ಟತ್ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಘಟನೆಯಲ್ಲಿ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಪ್ರಯಾಣಿಕರು‌ ಅಪಾಯದಿಂದ ಪಾರಾಗಿದ್ದಾರೆ.

ಹೊಸಪೇಟೆಯಿಂದ ಬಳ್ಳಾರಿ ಕಡೆ ರಾಷ್ಟ್ರೀಯ ಹೆದ್ದಾರಿ 63ರ ಧರ್ಮಸಾಗರ ಗ್ರಾಮದ‌ ಬಳಿ ನಿಂತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ‌ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಮೇಲ್ನೊಟಕ್ಕೆ ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ‌ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

tdy-16

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌

Untitled-1 copy

2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

tdy-16

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.