ಫಾರಂ 7 ಇಲ್ಲದೆ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರು ತೆಗೆದಿದ್ದು ಹೇಗೆ?: ಡಿ ಕೆ ಶಿವಕುಮಾರ್


Team Udayavani, Nov 22, 2022, 1:12 PM IST

ಫಾರಂ 7 ಇಲ್ಲದೆ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರು ತೆಗೆದಿದ್ದು ಹೇಗೆ?: ಡಿ ಕೆ ಶಿವಕುಮಾರ್

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳು ಇಲ್ಲದೆ 27 ಲಕ್ಷ ಹೆಸರು ತೆಗೆದಿದ್ದು ಹೇಗೆ? ಇವುಗಳಿಗೆ ಸಹಿ ಹಾಕಿದವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ ಎಂದು ಹೇಳಿದರು.

ಚುನಾವಣಾ ಆಯೋಗ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ. ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8250 ಬೂತ್ ಗಳಿವೆ. ಪ್ರತಿ ಬೂತ್ ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, ಏಳು ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಶಾರೀಕ್ ಜತೆ ಮಂಗಳೂರಿಗೆ ಮತ್ತೊಬ್ಬ ಬಂದಿದ್ದನಾ..? ವೈರಲ್ ಆಗುತ್ತಿದೆ ಸಿಸಿಟಿವಿ ಫುಟೇಜ್

ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದು, ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿಯವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ.  ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ’ ಎಂದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.