ಸಚಿವ ರವಿ ಎಷ್ಟು ಗ್ರಾಮ ದತ್ತು ಪಡೆದಿದ್ದಾರೆ?: ಸಿದ್ದು
Team Udayavani, Sep 21, 2019, 3:00 AM IST
ಚಿಕ್ಕಮಗಳೂರು: ಕಾಂಗ್ರೆಸ್ಸಿಗರು ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲಿ ಎಂದಿರುವ ಸಚಿವ ಸಿ.ಟಿ.ರವಿ ಎಷ್ಟು ಗ್ರಾಮಗಳನ್ನು ದತ್ತು ತೆಗೆದುಕೊಂಡಿದ್ದಾರೆ ಎಂಬುದನ್ನು ಮೊದಲು ತಿಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ರವಿ ಕಾಂಗ್ರೆಸ್ಸಿಗರು ಅತಿವೃಷ್ಟಿ ಸಂತ್ರಸ್ತರ ಪರವಾಗಿ ಟ್ವೀಟ್ ಮೂಲಕ ಹೋರಾಡುವ ಬದಲು ಗ್ರಾಮಗಳನ್ನು ದತ್ತು ಪಡೆಯಲಿ ಎಂದಿದ್ದಾರೆ. ಮೊದಲು ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟು ಗ್ರಾಮಗಳನ್ನು ದತ್ತು ಪಡೆದಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.
ಸಿದ್ದರಾಮಯ್ಯ ಅವರಿಗೆ ಮುಂದೆ ಉತ್ತಮ ಭವಿಷ್ಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸ್ವಾಮೀಜಿಯವರು ಈ ರೀತಿ ಹೇಳಿದಾಗ ನಾನು ಪಕ್ಕದಲ್ಲಿಯೇ ಇದ್ದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಜನಾಶೀರ್ವಾದ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ