Udayavni Special

ಹುಬ್ಬಳ್ಳಿ:ರೈಲು ವಿಳಂಬ;2ಸಾವಿರ ಮಂದಿಗೆ ಪೊಲೀಸ್‌ ಪರೀಕ್ಷೆ ಮಿಸ್‌!


Team Udayavani, Aug 5, 2018, 11:29 AM IST

1-aa.jpg

ಹುಬ್ಬಳ್ಳಿ : ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲು ಇಂಜಿನ್‌ ಬದಲಾವಣೆ ವೇಳೆ ಭಾರೀ ವಿಳಂಬವಾದ ಕಾರಣದಿಂದ ರಾಜ್ಯ ಪೊಲೀಸ್‌ ಇಲಾಖೆಯ ಪರೀಕ್ಷೆ ಬರೆಯಲು ಆಗಮಿಸುತ್ತಿದ್ದ ಉತ್ತರ ಕರ್ನಾಟಕ ಭಾಗದ 2 ಸಾವಿರಕ್ಕೂ ಹೆಚ್ಚು  ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಾಗದೆ ತೀವ್ರ ಆಘಾತ ಅನುಭವಿಸಬೇಕಾಗಿತು.

ಸಿಆರ್‌,ಡಿಆರ್‌ ಪರೀಕ್ಷೆಗೆಂದು ಉತ್ತರ ಕರ್ನಾಟಕ ಭಾಗದಿಂದ ಸಾವಿರಾರು ಅಭ್ಯರ್ಥಿಗಳು ರೈಲನ್ನೇರಿ ಬೆಂಗಳೂರು , ತುಮಕೂರು,ಮೈಸೂರಿನ ಪರೀಕ್ಷಾ ಕೇಂದ್ರಗಳತ್ತ ಪ್ರಯಾಣಿಸುತ್ತಿದ್ದರು. 

ರೈಲು ವಿಳಂಬವಾದ ಬಳಿಕ ಪರೀಕ್ಷಾರ್ಥಿಗಳು ಹುಬ್ಬಳ್ಳಿ ನಿಲ್ದಾಣದಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ರೈಲ್ವೇ ಇಲಾಖೆಯ ವಿರುದ್ಧ ಆಕ್ರೋಶ ಹೊರ ಹಾಕಿದರು. ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು. 

ಸ್ಥಳಕ್ಕೆ  ಡಿಸಿಪಿ ರೇಣುಕಾ ಸುಕುಮಾರ್‌ ಮತ್ತು ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾ ನಿರತರ ಮನವೊಲಿಸಿ ಡಿಜಿ ಅವರೊಂದಿಗೆ ಮಾತನಾಡಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವ ಭರವಸೆ ನೀಡಿ ಸಮಧಾನ ಪಡಿಸಿದರು. 

ಕಂಬಾರಗಾವಿ ನಿಲ್ದಾಣದಲ್ಲಿ ಇಂಜಿನ್‌ ತೆಗೆದುಕೊಂಡು ಹೋದ ಸಿಬಂದಿ ತಡವಾಗಿ ಬಂದುದರಿಂದ 7 ಗಂಟೆಗಳ ಕಾಲ ವಿಳಂಳವಾಗಿದೆ ಎಂದು ತಿಳಿದು ಬಂದಿದೆ. 

ಮರು ಪರೀಕ್ಷೆಗೆ ಅವಕಾಶ 
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಭ್ಯರ್ಥಿಗಳು ನಿರಾಶರಾಗುವುದು ಬೇಡ ಮರು ಪರೀಕ್ಷಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

ಆಕಸ್ಮಿಕ ವಿದ್ಯುತ್ ತಗುಲಿ ಎತ್ತಿನೊಂದಿಗೆ ಇಬ್ಬರು ರೈತರ ಸಾವು

ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಎತ್ತು ಸೇರಿ ಇಬ್ಬರು ರೈತರ ಸಾವು

0

ಆರ್ ಸಿಬಿ – ಮುಂಬೈ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಮಂತ್ರಾಲಯ ವಿದ್ಯಾಪೀಠದ ಮಕ್ಕಳ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

madhu

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!

ನಟ ಸುಶಾಂತ್ ಸಾವಿನ ರಹಸ್ಯ ಶೀಘ್ರವೇ ಬಹಿರಂಗ?; ಏಮ್ಸ್ ತಂಡದಿಂದ ಸಿಬಿಐಗೆ ವರದಿ

ನಟ ಸುಶಾಂತ್ ಸಾವಿನ ರಹಸ್ಯ ಶೀಘ್ರವೇ ಬಹಿರಂಗ?; ಏಮ್ಸ್ ತಂಡದಿಂದ ಸಿಬಿಐಗೆ ವರದಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ವಿದ್ಯುತ್ ತಗುಲಿ ಎತ್ತಿನೊಂದಿಗೆ ಇಬ್ಬರು ರೈತರ ಸಾವು

ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಎತ್ತು ಸೇರಿ ಇಬ್ಬರು ರೈತರ ಸಾವು

ಮಂತ್ರಾಲಯ ವಿದ್ಯಾಪೀಠದ ಮಕ್ಕಳ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

madhu

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

lords of rings : ಈ “ಗಿಮ್ಲಿ’ ಚಿತ್ರದಲ್ಲಿರುವ ವಿಶೇಷತೆ ಬಗ್ಗೆ ಗೊತ್ತಾ?

ಆಕಸ್ಮಿಕ ವಿದ್ಯುತ್ ತಗುಲಿ ಎತ್ತಿನೊಂದಿಗೆ ಇಬ್ಬರು ರೈತರ ಸಾವು

ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಎತ್ತು ಸೇರಿ ಇಬ್ಬರು ರೈತರ ಸಾವು

Untitled

ಸೆಕೆಂಡ್‌ ಹ್ಯಾಂಡ್‌ ಕಾರಿಗೆ ಬೇಡಿಕೆ; ಖರೀದಿ ಮುನ್ನ ಸುರಕ್ಷತೆಗೆ ಗಮನಹರಿಸಿ

0

ಆರ್ ಸಿಬಿ – ಮುಂಬೈ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

ಟಬ್‌ಗ ಬಿದ್ದ ಆನೆ ಮರಿ; ಗಜ ಸ್ನಾನದ ವೈಖರಿಗೆ ಮನಸೋತ ನೆಟ್ಟಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.