ಗಣಪನ ಜತೆ ಬರಲಿದ್ದಾನೆ ಅಪ್ಪು: ಮೂರ್ತಿ ತಯಾರಿಕೆಗೆ ಭಾರಿ ಬೇಡಿಕೆ

Team Udayavani, Jul 23, 2022, 10:33 AM IST

3puneet

ಬೆಂಗಳೂರು: ಪ್ರತಿ ಬಾರಿಗಿಂತ ಈ ಸಲದ ಗಣೇಶ ಚತುರ್ಥಿ ಭಿನ್ನ ಮತ್ತು ವಿಶಿಷ್ಟವಾಗಿರಲಿದೆ. ಏಕೆಂದರೆ, ಈ ವರ್ಷ ಗಣೇಶನ ಜತೆ ಜತೆಗೆ ಪವರ್‌ ಸ್ಟಾರ್‌ ಪುನೀತ್‌ ಕೂಡ ಬರಲಿದ್ದಾರೆ.

ಹೌದು, ಗಣೇಶನೊಂದಿಗೆ ಪವರ್‌ ಸ್ಟಾರ್‌ ಪುನೀತ್‌ ಪ್ರತಿಷ್ಠಾಪಿಸಿ ಆರಾಧಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಇದರೊಂದಿಗೆ ಗಣೇಶನ ದರ್ಶನಕ್ಕೆ ಬಂದ ಭಕ್ತರು ಪುನೀತ್‌ ಅವರನ್ನೂ ಕಣ್ತುಂಬಿಕೊಳ್ಳಲಿದ್ದಾರೆ.

ಪ್ರತಿ ವರ್ಷ ಹಲವು ರೂಪಗಳಲ್ಲಿ ಗಣೇಶ ಮೂರ್ತಿಗಳು ರಾರಾಜಿಸುತ್ತಿದ್ದವು. ಈ ಸಲ ಪುನೀತ್‌ ಅಭಿಮಾನಿಗಳು ಗಣೇಶನ ಜತೆಗೆ ಸದಾ ಹಸನ್ಮುಖೀಯಾಗಿದ್ದ ಪ್ರೀತಿಯ ಅಪ್ಪು ಮೂರ್ತಿ ಪ್ರತಿಷ್ಠಾಪಿಸಲು ತೀರ್ಮಾನಿಸಿದ್ದು, ವಿಗ್ರಹ ತಯಾರಕರಿಗೆ ಗಣೇಶ ಜತೆಗೆ ಪುನೀತ್‌ ಮೂರ್ತಿ ತಯಾರಿಸಲು ಆರ್ಡರ್‌ ನೀಡುತ್ತಿದ್ದಾರೆ.

ರಾಜಧಾನಿಯಲ್ಲಿ ಮೂರ್ತಿ ತಯಾರಕರೂ ಈ ಬಾರಿ ತುಂಬಾ ಉತ್ಸುಕತೆಯಿಂದ ಗಣೇಶ ಮತ್ತು ಪುನೀತ್‌ ವಿಗ್ರಹಗಳನ್ನು ತಯಾರಿಸುತ್ತಿರುವಲ್ಲಿ ತೊಡಗಿದ್ದಾರೆ. ಕೊರೊನಾ ಕಾರಣದಿಂದಾಗಿ ಕಳೆದ 2 ವರ್ಷಗಳಲ್ಲಿ ವ್ಯಾಪಾರ ಇಲ್ಲದೇ ವಿಗ್ರಹ ತಯಾರಕರು ಮತ್ತು ಮಾರಾಟಗಾರರು ನಷ್ಟ ಅನುಭವಿಸಿದ್ದರು. ಪ್ರಸಕ್ತ ವರ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ವಿಗ್ರಹಗಳನ್ನು ಬುಕ್‌ ಮಾಡಿರುವುದಲ್ಲದೇ, ಗಣೇಶನೊಂದಿಗೆ ಪುನೀತ್‌ ಇರುವ ವಿಗ್ರಹಗಳನ್ನು ನೂರಾರು ಸಂಖ್ಯೆಯಲ್ಲಿ ಆರ್ಡರ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರರ ವಿಂಡೀಸ್‌ ಪ್ರಯಾಣ ವೆಚ್ಚ 3.5 ಕೋ.ರೂ.!

ಪರಿಸರ ಸ್ನೇಹಿ ಪುನೀತ್‌: ಪುನೀತ್‌ ಅವರು ಪರಿಸರದ ಬಗ್ಗೆ ಹೆಚ್ಚು ಕಾಳಜಿ ತೋರಿಸುತ್ತಿದ್ದರು. ಅವರ ಮಾದರಿಯಾಗಿ, ಪುನೀತ್‌ ಮತ್ತು ಗಣೇಶನ ವಿಗ್ರಹಗಳನ್ನು ಸಂಪೂರ್ಣ ಮಣ್ಣಿನಿಂದ ತಯಾರಿಸಲಾಗಿದ್ದು, ಪರಿಸರ ಸ್ನೇಹಿ ಮೂರ್ತಿಗಳಾಗಿವೆ. ಇಬ್ಬರು ಸೇರಿಕೊಂಡು ದಿನಕ್ಕೆ ಎರಡು ಅಥವಾ ಮೂರು ವಿಗ್ರಹಗಳನ್ನು ತಯಾರಿಸುತ್ತಾರೆ. ಮೂರ್ತಿಯ ಮೇಲ್ಪದರಕ್ಕೆ ಮಾತ್ರ ಬಣ್ಣ ಹಚ್ಚುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಪಿಒಪಿ ವಿಗ್ರಹಗಳನ್ನು ನಿಷೇಧಿಸಿರುವುದರಿಂದ, ಮಣ್ಣಿನ ವಿಗ್ರವಿವಿಧ ರೂಪದಲ್ಲಿ ಪುನೀತ್‌ ಪುನೀತ್‌ ಭುಜದ ಮೇಲೆ ಪಾರಿವಾಳ ಕುಂತಿರುವುದು. ರಾಜಕುಮಾರ ಸಿನಿಮಾದಲ್ಲಿ ನಡೆದುಕೊಂದು ಬರುವ ಸ್ಯಾಂಡಿಂಗ್‌ ರೂಪ, ಗಣೇಶನು ಪುನೀತ್‌ ಜತೆಗೆ ಮಾತನಾಡುತ್ತಿರುವುದು, ಆಶೀರ್ವಾದ ಮಾಡುತ್ತಿರುವ ರೀತಿಯ ವಿಗ್ರಹಗಳಿಗೆ ಅಭಿಮಾನಿಗಳು ಆರ್ಡರ್‌ ನೀಡಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಮೈಸೂರು, ಹಾಸನ, ಮಂಡ್ಯ ಸೇರಿದಂತೆ ರಾಜ್ಯದ ನಾನಾ ಭಾಗದ ಅಭಿಮಾನಿಗಳು ಹಾಗೂ ಅಭಿಮಾನಿ ಸಂಘದವರು 150ಕ್ಕೂ ಹೆಚ್ಚು ಗಣೇಶನೊಂದಿಗೆ ಪುನೀತ್‌ ಇರುವ ಪರಿಸರ ಸ್ನೇಹಿ ವಿಗ್ರಹಗಳನ್ನು ತಯಾರಿಸಲು ಬುಕ್‌ ಮಾಡಿದ್ದಾರೆ.

ಸುಮಾರು 10 ವರ್ಷಗಳಿಂದ ವಿವಿಧ ರೂಪದ ವಿಗ್ರಹಗಳನ್ನು ತಯಾರಿಸಿದ್ದೇನೆ. ಅಪ್ಪು ಅಭಿಮಾನಿಯಾದ ನಾನು, ಈ ಬಾರಿ ಸದಾ ನಗು ಮುಖ ಹೊಂದಿದ್ದ ಪುನೀತ್‌ ಮೂರ್ತಿಗಳನ್ನು ತಯಾರಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. ಉಮೇಶ, ವಿಗ್ರಹ ತಯಾರಕರು

ಸುಮಾರು 50 ವರ್ಷಗಳಿಂದ ಗಣೇಶನ ವಿಗ್ರಹಗಳನ್ನು ತಯಾರಿಸುತ್ತಿದ್ದೇವೆ. ಪ್ರತಿವರ್ಷ ನಾನಾ ರೂಪದ ಗಣೇಶಗಳನ್ನು ಆರ್ಡರ್‌ ಮಾಡುತ್ತಿದ್ದರು. ಆದರೆ, ಈ ಬಾರಿ ಗಣೇಶ ಜತೆಗೆ ಪುನೀತ್‌ ಇರುವ ವಿಗ್ರಹಗಳ ಆರ್ಡರ್‌ ಹೆಚ್ಚು ಬಂದಿವೆ. ಈಗಾಗಲೇ 150ರಿಂದ 200 ವಿಗ್ರಹಗಳ ಆರ್ಡರ್‌ ಕೊಟ್ಟಿದ್ದಾರೆ. ಸಂತೋಷ್ಕುಮಾರ್‌, ಶ್ರೀ ಪ್ರಸನ್ನ ಗಣಪತಿ ಎಂಟರ್ಪ್ರೈಸಸ್

ಭಾರತಿ ಸಜ್ಜನ್

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.