ಜು.4ಕ್ಕೆ ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ
Team Udayavani, Jun 29, 2017, 3:45 AM IST
ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಚ್.ವಿಶ್ವನಾಥ್, ಜುಲೈ 4ರಂದು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರಲಿದ್ದಾರೆ.
ವಿಶ್ವನಾಥ್ ಜೆಡಿಎಸ್ ಸೇರುತ್ತಾರೆ, ಹುಣಸೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವಿಷಯ ಕಳೆದ 2 ತಿಂಗಳಿಂದಲೂ ಹರಿದಾಡುತ್ತಿದ್ದರೂ ವಿಶ್ವನಾಥ್ ಅವರು ಜೆಡಿಎಸ್, ಬಿಜೆಪಿ ಎರಡೂ ಪಕ್ಷದಿಂದ ತಮಗೆ ಆಹ್ವಾನ ಬಂದಿದ್ದು, ಜುಲೈ 2ರಂದು ಯಾವ ಪಕ್ಷ ಸೇರುತ್ತೇನೆ ಎಂಬುದನ್ನು ಪ್ರಕಟಿಸುತ್ತೇನೆ ಎಂದು ಹೇಳಿದ್ದರು.
ಈ ಮಧ್ಯೆ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಂಗಳವಾರ ರಾತ್ರಿ ತಮ್ಮ ತಂದೆ ಜೆಡಿಎಸ್ ಸೇರುವ ಕುರಿತು ಬರೆದುಕೊಂಡಿದ್ದಾರೆ. ಜುಲೈ 4ರಂದು ವಿಶ್ವನಾಥ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್