ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ: ಮುತಾಲಿಕ್
Team Udayavani, Aug 6, 2017, 8:35 AM IST
ಬಾಗಲಕೋಟೆ: ಮುಂದಿನ ವಿಧಾನಸಭಾ ಚುನಾವಣೆಗೆ ತಾವು ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ,”ಮುಂದಿನವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಆದರೆ, ಯಾವ ಕ್ಷೇತ್ರದಿಂದ ಎಂಬುದನ್ನು
ಇನ್ನೂ ನಿರ್ಧರಿಸಿಲ್ಲ. ಬಿಜೆಪಿ ಟಿಕೆಟ್ ಕೊಟ್ಟರೆ ಆ ಪಕ್ಷದಿಂದ ಕಣಕ್ಕಿಳಿಯುವೆ. ಇಲ್ಲದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ.
ನಾನು ಹಿಂದುತ್ವಕ್ಕಾಗಿ ರಾಜಕೀಯ ಮಾಡುತ್ತೇನೆಯೇ ಹೊರತು, ರಾಜಕೀಯ ಮಾಡಲು ಹಿಂದುತ್ವ ಅಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ