ಲಿಂಗಸೂಗೂರು ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ: ಆಲ್ಕೋಡ
Team Udayavani, Feb 24, 2018, 7:30 AM IST
ದೇವದುರ್ಗ: 2018ರ ಸಾರ್ವತ್ರಿಕ ಚುನಾವಣೆಗಾಗಿ ಜೆಡಿಎಸ್ ಪಕ್ಷದ ಪಟ್ಟಿ ಬಿಡುಗಡೆಯಾಗಿದೆ. ಲಿಂಗಸೂಗರು ಮತ್ತು ದೇವದುರ್ಗ ತಾಲೂಕಿನಿಂದ ಬೇರೆ ಹೆಸರುಗಳು ಪ್ರಕಟವಾಗಿವೆ. ಆದರೆ, ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ವರಿಷ್ಠರು ಈಗಾಗಲೇ ಈ ಕುರಿತು ಪ್ರತಿಕಾ ಹೇಳಿಕೆ ನೀಡಿ ಈಗಿರುವ ಪಟ್ಟಿಯಲ್ಲಿರುವ
ಹೆಸೆರುಗಳನ್ನು ಬದಲಾವಣೆ ಮಾಡುವ ಭರವಸೆ ನೀಡಿದ್ದಾರೆ. ಅದರಂತೆ ಲಿಂಗಸೂಗೂರು ಮತ್ತು ದೇವದುರ್ಗ ಕ್ಷೇತ್ರದಲ್ಲಿ
ಕರೆಮ್ಮ ನಾಯಕ ಸೇರಿದಂತೆ ನಾವೇ ಇಬ್ಬರು ಜೆಡಿಎಸ್ ಅಭ್ಯರ್ಥಿಗಳಾಗುತ್ತೇವೆ. ನೂತನವಾಗಿ ಪಕ್ಷ ಸೇರಿದ ಸಿದ್ದು
ಬಂಡಿಯವರು ಲಿಂಗಸೂಗೂರು ತಾಲೂಕಿನಲ್ಲಿ ಅಪಪ್ರಚಾರ ಮಾಡುತ್ತಿದ್ದು, ದೇವದುರ್ಗದಲ್ಲಿ ವೆಂಕಟೇಶ ಪೂಜಾರಿ ಅದೇ ದಾಟಿಯಲ್ಲಿ ಸಾಗಿದ್ದಾರೆ. ಹನುಮಂತಪ್ಪ ಆಲ್ಕೋಡ ಅವರಿಗೆ ಎಲ್ಲಾ ಮುಟ್ಟಿದೆ ಎಂದು ಹೇಳುತ್ತಿದ್ದು, ಯಾರಿಗೆ ಎಷ್ಟು ಮುಟ್ಟಿದೆ ಎನ್ನುವುದನ್ನು ಬಹಿರಂಗ ಪಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ