ಟಿಪ್ಪು ಜಯಂತಿ ಇನ್ವಿಟೇಷನ್‌ನನಲ್ಲಿ ನನ್ನ ಹೆಸರು ಬೇಡ 

Team Udayavani, Oct 20, 2017, 3:39 PM IST

3-a.jpg

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವ ವಿರುದ್ಧ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಸಮರ ಮುಂದುವರಿಸಿದ್ದು,  ನನ್ನ ಹೆಸರು ಯಾವುದೇ ಕಾರಣಕ್ಕೆ ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದು ಸರ್ಕಾರದ  ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. 

ನವೆಂಬರ್‌ 10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ  ಶಿಷ್ಟಾಚಾರದ ಭಾಗವಾಗಿ ನನ್ನ ಹೆಸರನ್ನು ಉತ್ತರ ಕನ್ನಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಾಗಲಿ, ರಾಜ್ಯದ ಇತರ ಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಮೂದಿಸಬೇಡಿ ಎಂದು ಆಪ್ತ ಸಹಾಯಕ ರಮೇಶ್‌ ಮೂಲಕ ಪತ್ರ ಬರೆದಿದ್ದಾರೆ.

ಕಳೆದ ವರ್ಷವೂ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅನಂತ್‌ ಕುಮಾರ್‌ ಹೆಗಡೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. 

ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಬ್ಯಾನ್‌ 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್‌ ಜೋಷಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ಬ್ಯಾನ್‌ ಮಾಡುವುದಾಗಿ ಘೋಷಿಸಿದ್ದಾರೆ. 
 
ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.