ಪ್ರಭು ಚೌಹಾಣ್ ಗೆ ನೀಡದ ನೋಟಿಸ್ ನನಗ್ಯಾಕೆ?; ಪ್ರಿಯಾಂಕ್ ಖರ್ಗೆ ಪ್ರಶ್ನೆ

Team Udayavani, Apr 26, 2022, 3:18 PM IST

ಪ್ರಭು ಚೌಹಾಣ್ ಗೆ ನೀಡದ ನೋಟಿಸ್ ನನಗ್ಯಾಕೆ?; ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಬಗ್ಗೆ ಸಚಿವ ಪ್ರಭು ಚೌಹಾಣ್, ಪರಿಷತ್ ಸದಸ್ಯ ಸಂಕನೂರು ಮೊದಲೇ ಪತ್ರ ಬರೆದಿದ್ದರು. ಹಾಗಾದರೆ ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ? ಉದ್ದೇಶಪೂರ್ವಕವಾಗಿ ನನಗೆ ಮಾತ್ರ ನೋಟಿಸ್ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವ ನಿಯಮದಡಿ ಸಿಐಡಿ ಮುಂದೆ ಹಾಜರಾಗಬೇಕೆಂದು ಹೇಳಿಲ್ಲ. ಇಂದು ಇಲ್ಲವೇ ನಾಳೆ ನೋಟಿಸ್ ಗೆ ಲಿಖಿತ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

ಪಿಎಸ್ಐ ಅಕ್ರಮ ಪ್ರಕರಣದಲ್ಲಿ ನಾನು ಆರೋಪಿಯೇ ಅಲ್ಲ. ಯಾವ ರೂಲ್ ಅಡಿಯಲ್ಲಿ ನೋಟಿಸ್ ಕೊಟ್ಟಿದ್ದಾರೆಂದು ಅವರಿಗೂ ಗೊತ್ತಿಲ್ಲ. ನಾನು ಲಿಖಿತ ರೂಪದಲ್ಲಿ ಪ್ರತಿಕ್ರಿಯೆ ಕೊಡುತ್ತೇನೆ. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಕಾರಣ ನನಗೆ ನೋಟಿಸ್ ಬರುತ್ತದೆ. ಆದರೆ ಸಚಿವ ಪ್ರಭುಚೌಹಾಣ್ ಅಕ್ರಮದ ಬಗ್ಗೆ ಮೊದಲೆ ಪತ್ರ ಬರೆದಿದ್ದಾರೆ. ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ. ಪ್ರಮುಖವಾಗಿ ಯಾಕೆ ದಿವ್ಯ ಹಾಗರಗಿ ಬಂಧನವಾಗಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಕುಮಾರಸ್ವಾಮಿಗೆ ಮೈಸೂರು ಬಗ್ಗೆ ಹೆಚ್ಚು ಒಲವು, ಪ್ರೀತಿ: ಜಿ.ಟಿ ದೇವೇಗೌಡ ವ್ಯಂಗ್ಯ

ಗೃಹ ಸಚಿವರಷ್ಟೇ ಅಲ್ಲಾ ಇಡೀ ಸರ್ಕಾರವೇ ದಿವ್ಯಾ ಹಾಗರಗಿಗೆ ರಕ್ಷಣೆ ನೀಡುತ್ತಿದೆ. ನಾನು ಮಾಧ್ಯಮದ ಮುಂದೆ ಆಡಿಯೋ ಬಿಡುಗಡೆ ನಂತರ ನನ್ನ ಟ್ವಿಟರ್ ಅಕೌಂಟ್ ಹ್ಯಾಕ್ ಆಗಿದೆ. ನನಗೆ ಹಿಂದಿ ಭಾಷೆಯಲ್ಲಿ ಬೆದರಿಕೆ ಕರೆ ಬಂದಿದೆ. ಇದೆಲ್ಲಾ ನೋಡಿದರೆ  ವ್ಯವಸ್ಥಿತವಾಗಿ ಹೆದರಿಸುವ ಕೆಲಸ ಮಾಡಲಾಗುತ್ತಿದೆ. ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.