ಡಿಕೆಶಿ ಎಷ್ಟು ಗಂಡಸೆಂಬುದು ನನಗೆ ಗೊತ್ತು: ಜಾರಕಿಹೊಳಿ
Team Udayavani, Jul 4, 2020, 9:18 AM IST
ಬೀದರ: ಬಿಜೆಪಿ ಮುಕ್ತ ಕರ್ನಾಟಕ ಘೋಷಣೆ ಮಾಡಿರುವ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಷ್ಟು ಗಂಡಸು ಅಂತ ಗೊತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವ್ಯಂಗ್ಯವಾಡಿದರು.
ಜಿಲ್ಲೆಯಲ್ಲಿ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ನಾನು ಯಾವುದೇ ಪಕ್ಷದಲ್ಲಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಶಾಸಕರ ಅನುದಾನ ಬಿಡುಗಡೆಗೆ ಪರ್ಸೆಂಟೇಜ್ ಪಡೆಯಲಾಗುತ್ತಿದೆ ಎಂಬ ಆರೋಪ ನಿರಾಧಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?