ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದೆ ಎಂದು ಯಾವತ್ತೂ ಹೇಳಿಲ್ಲ: ಡಿ.ಕೆ. ಶಿವಕುಮಾರ್

Team Udayavani, Oct 21, 2023, 1:40 PM IST

ಡಿ.ಕೆ. ಶಿವಕುಮಾರ್

ಬೆಂಗಳೂರು: ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ” ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

“ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ” ಎಂದರು.

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಚೀಫ್ ವಿಪ್ ಅಶೋಕ್ ಪಟ್ಟಣ ಹೇಳಿದ್ದಾರೆ ಎಂದು ಕೇಳಿದಾಗ, “ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.