ಮಾಧ್ಯಮದವರ ಭಾವನೆ ಸ್ಪೀಕರ್‌ಗೆ ತಿಳಿಸುವೆ: ಪ್ರಕಾಶ

Team Udayavani, Oct 14, 2019, 3:03 AM IST

madyamdavara

ಯಾದಗಿರಿ: “ಮಾಧ್ಯಮ ಹಾಗೂ ಅಭಿವ್ಯಕ್ತಿ ಸ್ವಾತಂತ್ರಕ್ಕೆ ನನ್ನ ಸಹಮತವಿದೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎಸ್‌. ಮಹದೇವ ಪ್ರಕಾಶ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದನದೊಳಗೆ ಕ್ಯಾಮರಾ ನಿಷೇಧಿಸಿದ್ದ ಸ್ಪೀಕರ್‌ ನಡೆ ಬಗ್ಗೆ ಏನನ್ನೂ ಹೇಳಲಾರೆ. ಆದರೆ, ಮಾಧ್ಯಮದವರ ಭಾವನೆಗಳನ್ನು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಿಳಿಸುತ್ತೇನೆ.

ಕಾರ್ಯನಿರತ ಪತ್ರಕರ್ತರು ನಿತ್ಯ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಈಗಾಗಲೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಪತ್ರಕರ್ತರ 16 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವು ಅನುಷ್ಠಾನಗೊಳ್ಳಲಿವೆ ಎಂದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.