ಸ್ಟಾರ್‌ ಪ್ರಚಾರಕರಾದರೂ ದೂರ ಉಳಿದ ಇಬ್ರಾಹಿಂ

Team Udayavani, Nov 27, 2019, 3:02 AM IST

star-prachar

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸೇರಲು ನಾಯಕರು ಒಂದೆಡೆ ಪೈಪೋಟಿ ನಡೆಸುತ್ತಿದ್ದರೆ, ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಪ್ರಚಾರದಿಂದ ದೂರ ಉಳಿದಿದ್ದಾರೆ. ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರು, ಸಾಕಷ್ಟು ಪ್ರಯತ್ನ ನಡೆಸಿದ್ದರು.

ಅಲ್ಲದೇ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅವರ ಪರ ಹೈಕಮಾಂಡ್‌ ಮಟ್ಟದಲ್ಲಿ ಲಾಬಿಯನ್ನೂ ಮಾಡಿದ್ದರು ಎನ್ನಲಾಗಿದೆ. ಆದರೆ, ಸಭಾಪತಿ ಸ್ಥಾನ ತಪ್ಪಿಸಿದ್ದರಿಂದ ಮುನಿಸಿಕೊಂಡಿದ್ದ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ರಿಗೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಿ ಕಾಂಗ್ರೆಸ್‌ ಹೈಕಮಾಂಡ್‌ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿತ್ತು. ಈ ಬೆಳವಣಿಗೆಯಿಂದ ಸಿ.ಎಂ.ಇಬ್ರಾಹಿಂ ಬೇಸರಗೊಂಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.