ದೂರಿದ್ದರೆ ದೆಹಲಿಗೆ ಹೋಗಿ ಕೊಡಿ, ನನಗೇನು ಅಭ್ಯಂತರವಿಲ್ಲ: ಬಿಎಸ್ ವೈ ಖಡಕ್ ನುಡಿ
Team Udayavani, Jan 14, 2021, 11:04 AM IST
ಬೆಂಗಳೂರು: ಸಂಪುಟ ವಿಸ್ತರಣೆಯಿಂದ ಅಸಮಾಧಾನಗೊಂಡಿರುವ ಶಾಸಕರು ಹಗುರವಾಗಿ ಮಾತನಾಡುವುದು ಬೇಡ. ಅಸಮಾಧಾನ ಇದ್ದವರು ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತಾಡಲಿ. ಇದಕ್ಕೆ ನನ್ನ ಅಭ್ಯಂತರವೇನೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಯಾವುದೇ ಶಾಸಕರಿಗೆ ವಿರೋಧವಿದ್ದರೆ ದೆಹಲಿಗೆ ಹೋಗಲಿ. ಅಲ್ಲಿ ವರಿಷ್ಠರಿಗೆ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡುವುದು ಬೇಡ ಎಂದರು.
ಇದನ್ನೂ ಓದಿ:ಹಗರಣ ಮಾಡಿದವರಿಗೆ,ವಿಷಬೀಜ ಬಿತ್ತಿದವರಿಗೆ ಸ್ಥಾನ ನೀಡಿದ್ದಾರೆ: ದಿಲ್ಲಿಗೆ ಹೊರಟ ರೇಣುಕಾಚಾರ್ಯ
ಶಾಸಕರು ಏನೇ ಮಾಹಿತಿ ಇದ್ದರೂ ದೆಹಲಿಗೆ ಹೋಗಿ ದೂರು ಕೊಡಲಿ. ವರಿಷ್ಠರು ಸರಿ ತಪ್ಪು ಯಾವುದು ಎಂಬ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್