ಅನ್ಯಗ್ರಹ ಸೂಕ್ಷ್ಮಜೀವಿಗಳ ವಿಕಾಸ ಅಧ್ಯಯನಕ್ಕೆ ಐಐಎಸ್ಸಿ ಪರಿಕರ

Team Udayavani, Sep 5, 2021, 6:50 AM IST

ಅನ್ಯಗ್ರಹ ಸೂಕ್ಷ್ಮಜೀವಿಗಳ ವಿಕಾಸ ಅಧ್ಯಯನಕ್ಕೆ ಐಐಎಸ್ಸಿ ಪರಿಕರ

ಬೆಂಗಳೂರು: ಬಾಹ್ಯಾಕಾಶದಲ್ಲಿ ಜೀವಿಗಳ ಕುರುಹು ಪತ್ತೆ ಇಂದಿಗೂ ಅಭೇದ್ಯ ಸಂಗತಿ. ಅಲ್ಲಿನ ಸೂಕ್ಷ್ಮಾಣು ಜೀವಿಗಳ ಬೆಳವಣಿಗೆ ಕುರಿತ ಗಗನವಿಜ್ಞಾನಿಗಳ ಸಂಶೋ ಧನೆಗೆ ನೆರವಾಗಲು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ನ ತಜ್ಞರ ತಂಡ, ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಜತೆಗೂಡಿ ವಿಶಿಷ್ಟ ಪರಿಕರವನ್ನು ಅಭಿವೃದ್ಧಿಪಡಿಸಿದೆ.

ಬಾಹ್ಯಾಕಾಶದ ಅನೂಹ್ಯ ಮತ್ತು ಅತಿರೇಖ ಸ್ವಭಾವದ ವಾತಾವರಣದಲ್ಲಿ ಸೂಕ್ಷ್ಮಾಣುಜೀವಿಗಳು ಹೇಗೆ ವರ್ತಿಸಬಹುದು? ವಿಕಿರಣ, ಉಷ್ಣತೆಗಳ ವೈಪರೀತ್ಯದ ನಡುವೆಯೂ ಅವುಗಳ ವಿಕಾಸ ಎಷ್ಟು ಸವಾಲಿನದ್ದು? ಎಂಬಿತ್ಯಾದಿ ನಿಗೂಢ ಸಂಗತಿಗಳನ್ನು ಡಿವೈಸ್‌ ಭೇದಿಸಲಿದೆ.

“ಗಗನಯಾನ’ಕ್ಕೆ ವರ?: ಭಾರತದ ಮೊದಲ ಮಾನವಸಹಿತ ಗಗನಯಾನ ನೌಕೆಯಲ್ಲಿ ಈ ಡಿವೈಸನ್ನು ಅಳವಡಿಸುವ ಸಾಧ್ಯತೆಗೆ ಇಸ್ರೋ ವಿಜ್ಞಾನಿಗಳು ಚಿಂತಿಸುತ್ತಿದ್ದಾರೆ. “ಅತಿರೇಖದ ವಾತಾವರಣದಲ್ಲಿ ಸೂಕ್ಷ್ಮಾಣುಜೀವಿಗಳ ವರ್ತನೆಯ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳನ್ನು ಈ ಪರಿಕರ ಒದಗಿಸಲಿದೆ’ ಎಂದು ಐಐಎಸ್ಸಿ ತಂಡ ತಿಳಿಸಿದೆ.

ಲ್ಯಾಬ್‌ ಸೃಷ್ಟಿಗಿಂತ ಭಿನ್ನ: ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನಿಗಳು ಇಂಥ ಪ್ರಯೋಗಕ್ಕೆ ಲ್ಯಾಬ್‌ ಸೃಷ್ಟಿಯ ಮೈಕ್ರೋಚಿಪ್‌ಗ್ಳನ್ನು ಬಳಸುತ್ತಿದ್ದರು. ಆದರೆ ಈ ಡಿವೈಸ್‌ ಅದಕ್ಕಿಂತ ಭಿನ್ನ. ಸಂಪೂರ್ಣ ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುತ್ತದೆ ಎನ್ನುತ್ತಾರೆ ಐಐಎಸ್ಸಿಯ ಅಸಿಸ್ಟೆಂಟ್‌ ಪ್ರೊಫೆಸರ್‌ ಕೌಶಿಕ್‌ ವಿಶ್ವನಾಥನ್‌.

ನೂತನ ಡಿವೈಸ್‌, ಎಲ್‌ಇಡಿ ಮತ್ತು ಫೋಟೋಡಿ ಯೋಡ್‌ನ‌ ಸೆನ್ಸಾರ್‌ ಕಾಂಬಿನೇಶನ್‌ ಹೊಂದಿದೆ. ಬೆಳಕಿನ ಚದುರುವಿಕೆ ಕ್ರಮ ಅನುಸರಿಸಿ, ಬ್ಯಾಕ್ಟೀರಿಯಾ ಗಳ ಬೆಳವಣಿಗೆ ಕುರಿತು ಅಧ್ಯಯನ ನಡೆಸಲು ಇದು ನೆರವಾಗಲಿದೆ. ಈ ವಿಧಾನ ಲ್ಯಾಬ್‌ನಲ್ಲಿ ಬಳಸಲ್ಪಡುವ ಸೆಕ್ಟ್ರೋಫೋಟೊಮೀಟರ್‌ನಂತೆಯೇ ಇರಲಿದೆ ಎನ್ನುವುದೂ ಇನ್ನೊಂದು ವಿಶೇಷ.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.