Mantralayam ಶ್ರೀಮೂಲ ರಾಮ ನಿಲಯ ಉದ್ಘಾಟನೆ
Team Udayavani, Aug 21, 2023, 11:33 PM IST
ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಭಕ್ತರಾದ ಸೋಮಶೇಖರ ಅವರು ನಿರ್ಮಿಸಿ ಕೊಟ್ಟ 100 ಕೊಠಡಿಗಳ ಶ್ರೀಮೂಲ ರಾಮ ನಿಲಯವನ್ನು ರಾಯರ 352ನೇ ಆರಾಧನ ಪ್ರಯುಕ್ತ ಶ್ರೀಮಠದ ಪೀಠಾಧಿ ಪತಿ ಶ್ರೀಸುಬುಧೇಂದ್ರ ತೀರ್ಥರು ಸೋಮವಾರ ಉದ್ಘಾಟಿಸಿದರು.
ಈ ವೇಳೆ ಆಶೀರ್ವಚನ ನೀಡಿದ ಶ್ರೀಗಳು, ಬಹುಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆರಾಧನ ಈಗಲೇ ಉದ್ಘಾಟಿಸಲಾಗಿದೆ ಎಂದರು. ಕಟ್ಟಡದ ದಾನಿಗಳಾದ ಸೋಮಶೇಖರ ಹಾಗೂ ಕುಟುಂಬ ಸದಸ್ಯರು ಶ್ರೀಗಳಿಗೆ ಪಾದಪೂಜೆ ಮಾಡಿ ಗುರುವಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ