29ರಂದು ಮೈಸೂರು ದಸರಾ ಮಹೋತ್ಸವ ಉದ್ಘಾಟನೆ


Team Udayavani, Sep 26, 2019, 3:06 AM IST

29randu

ಮೈಸೂರು: ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಸೆ.29ರ ಬೆಳಗ್ಗೆ 9.39 ರಿಂದ 10.25ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ದೇವಿಗೆ ಅಗ್ರಪೂಜೆಯೊಂದಿಗೆ 2019ರ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.

ಸರಸ್ವತಿ ಸಮ್ಮಾನ್‌ ಪುರಸ್ಕೃತ ಹಿರಿಯ ಸಾಹಿತಿ ಪದ್ಮಶ್ರೀ ಡಾ.ಎಸ್‌.ಎಲ್‌.ಭೈರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಉಪ ಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಉಪಸ್ಥಿತರಿರಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸಪೂಜಾರಿ, ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಆವರಣದಲ್ಲಿ ಸಂಜೆ 6ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೆರವೇರಿಸಲಿದ್ದಾರೆ.

ಅ.8ರ ಮಧ್ಯಾಹ್ನ 2.15ರಿಂದ 2.58ಕ್ಕೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿ ಆರಂಭವಾಗಲಿದೆ. ಮಧ್ಯಾಹ್ನ 4.31 ರಿಂದ 4.57ರವರೆಗೆ 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ದಸರಾ ಗಜಪಡೆ ಕ್ಯಾಪ್ಟನ್‌ ಅರ್ಜುನ ಹೊತ್ತು ತರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ರಾಜವಂಶಸ್ಥರಾದ ಯದು ವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.

ಪಂಜಿನ ಕವಾಯತು: ಸಂಜೆ 7ರಿಂದ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಕವಾಯತು ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿ ಕೇಂದ್ರ-ರಾಜ್ಯದ ಹಲವು ಸಚಿವರು ಭಾಗವಹಿಸಲಿದ್ದು, ಶಾಸಕ ತನ್ವೀರ್‌ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

1-5ನೇ ತರಗತಿ ಇಂದು ಆರಂಭ

1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಇಂದು ಆರಂಭ

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.