30ಕ್ಕೆ ಸ್ವರ್ಣ ಜುವೆಲರ್ ಕುಂದಾಪುರ ಶಾಖೆ ಉದ್ಘಾಟನೆ

Team Udayavani, Sep 28, 2019, 3:03 AM IST

30kke-swar

ಕುಂದಾಪುರ: ದೇವಾಲಯಗಳ ನಾಡು ಉಡುಪಿಯಲ್ಲಿ 1964ರಲ್ಲಿ ಗುಜ್ಜಾಡಿ ಮನೆತನದ ಹಿರಿಯರಾದ ಗುಜ್ಜಾಡಿ ನರಸಿಂಹ ನಾಯಕ್‌ ಅವರು ಸ್ವರ್ಣ ಜುವೆಲರ್ನ್ನು ಸ್ಥಾಪಿಸಿದರು. ಕಳೆದ 5 ದಶಕಗಳಿಂದ ನುರಿತ ಕುಶಲಕರ್ಮಿಗಳ ಮೂಲಕ ಗ್ರಾಹಕರಿಗೆ ಪರಿಪೂರ್ಣ ಆಭರಣಗಳ ಡಿಸೈನ್‌ಗಳನ್ನು ಇದು ಒದಗಿಸುತ್ತಿದೆ.

ಉಡುಪಿ, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಶಿರಸಿ, ಬೆಂಗಳೂರಿನಲ್ಲಿ ಶಾಖೆಯನ್ನು ಹೊಂದಿದ್ದು, ಇದೀಗ ಸ್ವರ್ಣದ ಕುಂದಾಪುರ ಶಾಖೆಯು ಸೆ.30ರಂದು ಸೋಮವಾರ ಮಧ್ಯಾಹ್ನ 2.30ಕ್ಕೆ ಇಲ್ಲಿನ ವೆಂಕಟರಮಣ ದೇವಸ್ಥಾನದ ಬಳಿಯ ಅನಂತ ಪದ್ಮನಾಭ ಚೇಂಬರ್ನ ಮೊದಲ ಮಹಡಿಯಲ್ಲಿ ಕಾಶೀ ಮಠ ಸಂಸ್ಥಾನದ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ನಿರ್ವಾಹಕ ನಿರ್ದೇಶಕ ಬಿ.ರಾಮದಾಸ ನಾಯಕ್‌ ತಿಳಿಸಿದ್ದಾರೆ.

ಉತ್ತಮ ಗುಣಮಟ್ಟದ ಆಭರಣಗಳನ್ನು ತಯಾರಿಸಿ, ಒದಗಿಸುವುದರ ಮೂಲಕ ಸ್ವರ್ಣವನ್ನು ನಂಬಿ ವ್ಯವಹರಿಸುತ್ತಿರುವ ಗ್ರಾಹಕರ ಹಣಕ್ಕೆ ಸಮನಾದ ಮೌಲ್ಯವನ್ನು ನೀಡುತ್ತಿದೆ. ಯುವ ಸಮುದಾಯಕ್ಕೆ ಹಾಗೂ ಉತ್ಸಾಹಿ ಮಹಿಳೆಯರಿಗೆ ತನ್ನ ಸಂಸ್ಥೆಯಲ್ಲಿ ಉದ್ಯೋಗವನ್ನು ಒದಗಿಸಿದ ಸ್ವರ್ಣ, ಇಂತಹ ಉತ್ತಮ ಕೆಲಸಗಳಿಂದ ರಾಜ್ಯದ ಹಾಗೂ ರಾಷ್ಟ್ರದ ಸಾವಿರಾರು ಗ್ರಾಹಕರ ಹೃದಯವನ್ನು ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.