ಶಿವಮೊಗ್ಗ: ಸಾವರ್ಕರ್ – ಟಿಪ್ಪು ಫೋಟೋ ವಿವಾದದ ಬೆನ್ನಲ್ಲೇ ಯುವಕನಿಗೆ ಚೂರಿ ಇರಿತ
Team Udayavani, Aug 15, 2022, 4:51 PM IST
ಶಿವಮೊಗ್ಗ: ಸಾವರ್ಕರ್ – ಟಿಪ್ಪು ಫೋಟೋ ವಿಷಯಕ್ಕೆ ವಿವಾದ ಹುಟ್ಟಿಕೊಂಡಿರುವ ಬೆನ್ನಲ್ಲೇ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.
ಪ್ರೇಮ್ ಸಿಂಗ್(20) ಎಂಬಾತನಿಗೆ ಚೂರಿ ಇರಿಯಲಾಗಿದೆ. ಗಾಂಧಿ ಬಜಾರ್ ನಲ್ಲಿರುವ ನಂದಿ ಟೆಕ್ಸ್ ಟೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರೇಮ್ ಸಿಂಗ್ ಗೆ ಗಾಂಧಿ ಬಜಾರ್ ನ ಉಪ್ಪಾರ ಕೇರಿ ಸಮೀಪ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ.
ಇದನ್ನೂ ಓದಿ: ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ
ಗಾಯಾಳನ್ನು ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ತುರ್ತು ನಿಗ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಸಾವರ್ಕರ್ – ಟಿಪ್ಪು ಫೋಟೋ ವಿವಾದದಿಂದಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿಬಜಾರ್ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ