IT ದಾಳಿ; ಶಾಸಕ ಎಂಟಿಬಿ ಮನೆಯಲ್ಲಿ ಕೋಟಿ, ಕೋಟಿ ಆಸ್ತಿ, ಚಿನ್ನ ಪತ್ತೆ!


Team Udayavani, Feb 11, 2017, 7:14 PM IST

congress.jpg

ಬೆಂಗಳೂರು:ಶಾಸಕ ಎಂಟಿಬಿ ನಾಗರಾಜ್ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ ಕೋಟಿ, ಕೋಟಿ ರೂಪಾಯಿ ಭಾರೀ ಪ್ರಮಾಣದ ಆಸ್ತಿ ಪತ್ತೆಯಾಗಿರುವುದಾಗಿ ಐಟಿ ಇಲಾಖೆಯ ಉನ್ನತ ಮೂಲಗಳು ತಿಳಿಸಿರುವುದಾಗಿ ಖಾಸಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ.

ಇತ್ತೀಚೆಗಷ್ಟೇ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗರಾಜ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 560 ಎಕರೆಗೆ ಸಂಬಂಧಿಸಿದಂತೆ 3,500 ಭೂ ದಾಖಲೆ ಪತ್ರ ವಶಕ್ಕೆ ತೆಗೆದುಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

120 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಹಚ್ಚಿರುವುದಾಗಿ ವರದಿ ವಿವರಿಸಿದೆ. ಐಟಿ ಅಧಿಕಾರಿಗಳ ದಾಳಿ ವೇಳೆ 10 ಕೆಜಿ ಚಿನ್ನ, 1.10 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ಹೇಳಿದೆ.

ನಗರದ ಗರುಡಾಚಾರ್‌ ಪಾಳ್ಯದಲ್ಲಿನ ಎಂ.ಟಿ.ಬಿ.ನಾಗರಾಜ್‌ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದು, ತಡರಾತ್ರಿವರೆಗೆ ದಾಖಲೆಗಳ ಪರಿಶೀಲನೆ ನಡೆಸಿದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.