ಉಡುಪಿ, ಕಾರ್ಕಳದ ಉದ್ಯಮಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ
Team Udayavani, Jan 23, 2019, 10:26 AM IST
ಉಡುಪಿ: ಜಿಲ್ಲೆಯ ಕಾರ್ಕಳದ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಕಾರ್ಕಳದ ಸ್ಥಳೀಯ ರಾಜಕಾರಣಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ್ತು ಕ್ರಷರ್ ಮಾಲೀಕ ಜಾಯ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉಡುಪಿ, ಕಾರ್ಕಳ ಕಚೇರಿಗಳ ಮೇಲೆ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಉದಯ್ ಕುಮಾರ್ ಶೆಟ್ಟಿ ಅವರ ಮುನಿಯಾಲು ನಿವಾಸದಲ್ಲಿರುವ ದಾಖಲೆಗಳು, ಗೇರು ಬೀಜ ಕಾರ್ಖಾನೆ, ಕೋಟದಲ್ಲಿರುವ ಫಿಶ್ ಮಿಲ್ ಹಾಗೂ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
ಇನ್ನೂ ಕೆಲವು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ