ಕೋವಿಡ್ ಕಾಲದಲ್ಲೂ ಮೂಡಿ ಬರುತ್ತಿದೆ ಭರವಸೆಯ ಬೆಳಕು; ವಾಹನ ಖರೀದಿ ದಿಢೀರ್‌ ಏರಿಕೆ


Team Udayavani, Sep 5, 2020, 6:10 AM IST

ಕೋವಿಡ್ ಕಾಲದಲ್ಲೂ ಮೂಡಿ ಬರುತ್ತಿದೆ ಭರವಸೆಯ ಬೆಳಕು; ವಾಹನ ಖರೀದಿ ದಿಢೀರ್‌ ಏರಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಅಟೋಮೊಬೈಲ್‌ ಕ್ಷೇತ್ರ ಈಗ ನಿರೀಕ್ಷೆಗೂ ಮೀರಿ ಪುಟಿದೇಳುತ್ತಿದೆ. ಲಾಕ್‌ಡೌನ್‌ ತೆರವಾದ ದಿನದಿಂದಲೇ ರಾಜ್ಯದಲ್ಲಿ ವಾಹನಗಳ ನೋಂದಣಿ ಪ್ರಮಾಣ 2ರಿಂದ 3 ಪಟ್ಟು ಏರಿದೆ. ಇದರ ಪರಿಣಾಮವಾಗಿ ಅಲ್ಪಾವಧಿಯಲ್ಲೇ ಸಾರಿಗೆ ಇಲಾಖೆಯ ಆದಾಯ ಸಂಗ್ರಹ ಗುರಿಯಲ್ಲಿ ಶೇ. 75ರಷ್ಟು ಸಾಧನೆ ಸಾಧ್ಯವಾಗಿದೆ.

ಕೋವಿಡ್ ಆತಂಕ ಈಗಲೂ ಜನರಲ್ಲಿ ಮನೆ ಮಾಡಿದ್ದು, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ವಾಹನಗಳ ಮೊರೆಹೊಗುತ್ತಿರುವುದು ವಾಹನಗಳ ಮಾರಾಟ ದಲ್ಲಿ ದಿಢೀರ್‌ ಏರಿಕೆಗೆ ಪ್ರಮುಖ ಕಾರಣ. ಲಾಕ್‌ಡೌನ್‌ ಅವಧಿಯಲ್ಲಿ ಅಂದರೆ ಎಪ್ರಿಲ್‌ ಮತ್ತು ಮೇಯಲ್ಲಿ ರಾಜ್ಯದಲ್ಲಿ ಖಾಸಗಿ ವಾಹನಗಳ ನೋಂದಣಿ ಪ್ರಮಾಣ ಕ್ರಮವಾಗಿ 15,689 ಮತ್ತು 37,004 ಇತ್ತು. ಆದರೆ ಜೂನ್‌ -ಆಗಸ್ಟ್‌ ನಲ್ಲಿ 70ರಿಂದ 90 ಸಾವಿರಕ್ಕೆ ಜಿಗಿದಿದೆ. ಸರಾಸರಿ 1.20 ಲಕ್ಷ ನೋಂದಣಿ ಆಗುತ್ತಿದ್ದ ಜನವರಿ -ಮಾರ್ಚ್‌ಗೆ ಹೋಲಿ ಸಿದರೆ ವೇತನ ಕಡಿತ, ಉದ್ಯೋಗಕ್ಕೆ ನಷ್ಟದಂತಹ ಸಂಕಷ್ಟಗಳ ನಡುವೆ ಜನ ವಾಹನ ಖರೀದಿಗೆ ಆಸಕ್ತಿ ತೋರಿದ್ದಾರೆ.

ಸಾಮಾನ್ಯ ದಿನಗಳು, ಲಾಕ್‌ಡೌನ್‌ ಮತ್ತು ಅನ್‌ಲಾಕ್‌ ಅವಧಿಯಲ್ಲಿ ವಾಹನಗಳ ನೋಂದಣಿ ಟ್ರೆಂಡ್‌ ರಾಜ್ಯದಲ್ಲಿ ಹೀಗಿದೆ. ಇದ ರಲ್ಲಿ ಶೇ. 70-80ರಷ್ಟು ದ್ವಿಚಕ್ರ ವಾಹನ ಮತ್ತು ಕಾರುಗಳಾಗಿವೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.