ಮಂಗಳೂರು ವಿದ್ಯಾರ್ಥಿಗಳ ಅಶ್ಲೀಲ ವರ್ತನೆ: ಡ್ರಗ್ಸ್, ಸೆಕ್ಸ್ ಮಾಫಿಯಾ ಶಂಕೆ; ತನಿಖೆಗೆ ಆಗ್ರಹ
Team Udayavani, Jul 22, 2022, 12:47 PM IST
ಮಂಗಳೂರು: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವರ್ತನೆಯ ವಿಡಿಯೋ ವೈರಲ್ ಕೃತ್ಯದ ಹಿಂದೆ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ ಜಾಲ ಅಡಗಿರುವ ಬಗ್ಗೆ ಸಂಶಯವಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕೆಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಒಟ್ಟು ಹನ್ನೊಂದು ಮಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಶ್ಲೀಲ ವರ್ತನೆ ತೋರಿದ್ದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿದೆ. ಇದೇ ಕಾಲೇಜಿನ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಬೀದಿ ಹೊಡೆದಾಟ ಮಾಡಿದ್ದು, ಮಾದಕ ವಸ್ತು ಸೇವನೆ ಮಾಡಿ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ನಡೆದಿದೆ. ದೇಶ-ವಿದೇಶದ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುವ ಮಂಗಳೂರಿಗೆ ಎಜುಕೇಶನ್ ಹಬ್ ಎಂಬ ಹೆಸರಿದ್ದು,ವಿದ್ಯಾರ್ಥಿಗಳ ಈ ಅನುಚಿತ ವರ್ತನೆಗೆ ಮಂಗಳೂರಿನ ಹೆಸರಿಗೆ ಕಳಂಕ ತರುತ್ತಿದೆ ಎಂದರು.
ಇದನ್ನೂ ಓದಿ: ಗಂಗಾವತಿ: ಹಲ್ಲೆ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
ಈ ಕೃತ್ಯದ ಹಿಂದೆ ಡ್ರಗ್ ಮಾಫಿಯಾ, ಸೆಕ್ಸ್ ಮಾಫಿಯಾ ಜಾಲ ಅಡಗಿರುವ ಬಗ್ಗೆ ಸಂಶಯವಿದ್ದು ಕೂಡಲೇ ಕಾಲೇಜುಗಳ ಆಡಳಿತ ಮಂಡಳಿ, ಕಾಲೇಜಿನಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕು. ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು