ಬೆಂಗಳೂರಿನ ಪಕ್ಷೇತರ ಅಭ್ಯರ್ಥಿಯ ಆಸ್ತಿ ಬರೋಬ್ಬರಿ 339 ಕೋಟಿ !

Team Udayavani, Apr 18, 2018, 4:41 PM IST

1-aa.jpg

ಬೆಂಗಳೂರು : ವಿಧಾನಸಭಾ ಚುನಾವಣಾ ಕಾವು ಜೋರಾಗಿರುವ ವೇಳೆಯಲ್ಲೇ ಬೆಂಗಳೂರಿನ ಸಿರಿವಂತ ಪಕ್ಷೇತರ ಅಭ್ಯರ್ಥಿಯೊಬ್ಬರು ಎಲ್ಲರ ಗಮನ ಸೆಳೆದಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಆಸ್ತಿ ವಿವರ. 

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕಣಕ್ಕಿಳಿದಿರುವ ಡಾ.ಕೆ.ಅನಿಲ್‌ ಕುಮಾರ್‌   ಅವರು  ಬರೋಬ್ಬರಿ  339 ಕೋಟಿ ಆಸ್ತಿ ಇದೆ ಎಂದು ನಾಮಪತ್ರ ಸಲ್ಲಿಸುವ ವೇಳೆ  ವಿವರ ನೀಡಿದ್ದಾರೆ. 

ತೀರಾ ನಿರ್ಗತಿಕರಾಗಿದ್ದ ಅನಿಲ್‌ ಅವರು ಕೇವಲ 3 ನೇ ತರಗತಿ ಓದಿದ್ದು, ಬೆಂಗಳೂರಿನ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಬಳಿಕ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಕಾಲಿಟ್ಟ ಅವರು ಇಷ್ಟು ಆಸ್ತಿಯನ್ನು ಸಂಪಾದಿಸಿದ್ದಾರೆ. ಅವರ ಪತ್ನಿ ಸಂಧ್ಯಾ ಹೆಸರಲ್ಲಿ 50 ಕೋಟಿ 91 ಲಕ್ಷ ಆಸ್ತಿ ಇದೆ ಎಂದು ವಿವರ ನೀಡಿದ್ದಾರೆ. 

ಸಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ 

ಅನಿಲ್‌ ಕುಮಾರ್‌ ಅವರು ಸಾಮಾಜಿಕಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಇವರ ಸಮಾಜ ಸೇವೆ ಗುರುತಿಸಿ ಗೌರವ ಡಾಕ್ಟರೇಟ್‌ ಕೂಡ ದೊರಕಿದೆ. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.