ಪಾಲಿಕೆಯ ವೆಬ್‌ಸೈಟ್‌ನಲ್ಲೇ ಸೋಂಕು ಪರೀಕ್ಷಾ ವರದಿ

Team Udayavani, Mar 19, 2021, 11:00 PM IST

Infection test report on the policy website

ಬೆಂಗಳೂರು: ಕೋವಿಡ್ ಸೋಂಕು ಪರೀಕ್ಷೆಗೆ ಒಳಪಟ್ಟ ಮೇಲೆ ವರದಿಗಾಗಿ ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಪಾಲಿಕೆಯ ಅಧಿಕೃತ ವೆಬ್‌ಸೈಟ್ https://bbmp.gov.in/index.html  ನಲ್ಲಿ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ಸೋಂಕು ಪರೀಕ್ಷೆಗೆ ಒಳಪಟ್ಟವರು 24 ಗಂಟೆಗಳ ಬಳಿಕ ಮನೆಯಲ್ಲೇ ಮೊಬೈಲ್ ನಂಬರ್ ಹಾಗೂ ಎಸ್ ಆರ್ ಎಫ್ ಐಡಿ ನಮೂದಿಸಿದರೆ, ವೆಬ್‌ಸೈಟ್‌ನಲ್ಲೇ ಪರೀಕ್ಷಾ ವರದಿ ತಿಳಿಯಲಿದೆ. ಇದರಿಂದ ಕೋವಿಡ್  ಸೋಂಕು ವರದಿ ನೆಗೆಟಿವ್ ಅಥವಾ ಪಾಸಿಟಿವ್ ಎಂಬ ಗೊಂದಲ ದೂರವಾಗಲಿದೆ. ಸೋಂಕು ಪರೀಕ್ಷಾ ವರದಿಗೆ ಲ್ಯಾಬ್ ಅಥವಾ ಆರೋಗ್ಯ ಕೇಂದ್ರಕ್ಕೆ ಹೋಗುವುದು ಸಹ ತಪ್ಪಲಿದೆ.

ಇದನ್ನೂ ಓದಿ:ವಿಜಯಪುರ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ದಾಳಿ

ಅಲ್ಲದೆ ಕೋವಿಡ್ ಟೆಸ್‌ಟ್‌ ಬಳಿಕ, ನೇರವಾಗಿ ಮುಖ್ಯ ಕಚೇರಿಯಿಂದ ಆಯಾ ವಾರ್ಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ರವಾನೆ ಆಗಲಿದೆ. ಈ ಮೊದಲು ಪಾಲಿಕೆ ಕೇಂದ್ರ ಕಚೇರಿಯಿಂದ ವಲಯವಾರು ಕೋವಿಡ್ ಸೆಂಟರ್‌ಗಳಿಗೆ ಅಲ್ಲಿಂದ ವಾರ್ಡ್‌ಗೆ ಮಾಹಿತಿ ತಲುಪುವುದು ತಡವಾಗುತ್ತಿತ್ತು. ಇದೀಗ ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗುವುದರಿಂದ ತಕ್ಷಣ ರೋಗಿಯನ್ನು ಕ್ವಾರಂಟೈನ್ ಮಾಡಲು ಹಾಗೂ ಸಂಪರ್ಕ ಪತ್ತೆಹಚ್ಚಲು ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.