ಮೈಸೂರಿನಲ್ಲಿ ಇನ್‌ಫೋಸಿಸ್‌ ಮಹಿಳಾ ಟೆಕ್ಕಿ ನೇಣಿಗೆ ಶರಣು

Team Udayavani, Jul 6, 2017, 7:52 PM IST

Suicide-Hanging-700.jpg

ಮೈಸೂರು : ಇಲ್ಲಿನ ಇನ್‌ಫೋಸಿಸ್‌ ನಲ್ಲಿ ತರಬೇತಿ ನಿರತ 21ರ ಹರೆಯದ ಮಹಿಳೆ ತನ್ನ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. 

ಮಹಿಳೆ ವಾಸವಾಗಿದ್ದ ಬಾಡಿಗೆ ಕೋಣೆಯಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಕರೆಯವರು ಪೊಲೀಸರಿಗೆ ದೂರು ನೀಡಿದಾಕ್ಷಣ ಧಾವಿಸಿ ಬಂದ ಅವರು ಬಾಗಿಲು ಒಡೆದು ನೋಡಿದಾಗಲೇ ಮಹಿಳೆ ನೇಣು ಬಿಗಿದುಕೊಂಡು ಸತ್ತಿರುವುದು ಕಂಡು ಬಂತು.

ಶವದ ಮರಣೋತ್ತರ ವರದಿಯ ಪ್ರಕಾರ ಕಳೆದ ಜುಲೈ 1ರಂದೇ ಈ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಮಹಿಳೆ ಮೂಲತಃ ಕಲಬುರಗಿಯವರೆಂದು ಗೊತ್ತಾಗಿದೆ. 

ಮಹಿಳೆಯ ಸಾವಿನ ಕಾರಣವೇನೆಂಬದು ಗೊತ್ತಾಗಿಲ್ಲ. ಆದರೆ ನೆರೆಕರೆಯವರು ಹೇಳುವಂತೆ ಆಕೆ ಈಚೆಗೆ ಖನ್ನತೆಯಿಂದ ಬಳಲುತ್ತಿದ್ದಳು. 

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಆತ್ಮಹತ್ಯೆಗೆ ವಿಷಾದಿಸಿರುವ ಇನ್‌ಫೋಸಿಸ್‌, ಪ್ರಕರಣದ ತನಿಖೆಗೆ ಪೊಲೀಸರೊಂದಿಗೆ ಪೂರ್ತಿಯಾಗಿ ಸಹಕರಿಸುವುದಾಗಿಯೂ, ಮೃತ ಮಹಿಳೆಯ ಕುಟುಂಬಕ್ಕೆ ನೆರವಾಗುವುದಾಗಿಯೂ ಹೇಳಿದೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.