“ಒಳಜಗಳ ಈಗ ಬಹಿರಂಗ’
Team Udayavani, Aug 24, 2019, 3:00 AM IST
ಬಳ್ಳಾರಿ: ಕಾಂಗ್ರೆಸ್- ಜೆಡಿಎಸ್ ಮಧ್ಯೆ ಮೊದಲಿನಿಂದಲೂ ಭಿನ್ನಮತ ಇತ್ತು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ವೈಮನಸ್ಸಿತ್ತು. ಬಿಜೆಪಿಗೆ ಅ ಧಿಕಾರ ನೀಡಬಾರದು ಎಂಬ ಒಂದೇ ಉದ್ದೇಶದಿಂದ ಮೈತ್ರಿ ಸರ್ಕಾರ ರಚನೆ ಮಾಡಲಾಗಿತ್ತು. ಈಗ ಅವರಲ್ಲಿದ್ದ ಒಡಕು ಬಹಿರಂಗ ವಾಗುತ್ತಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರದ ಅವ ಧಿ ಯಲ್ಲಿ ಸಿದ್ದರಾಮಯ್ಯನವರು ನಾನೇ ಮುಖ್ಯಮಂತ್ರಿ ಎಂಬ ರೀತಿಯಲ್ಲಿ ಬಿಂಬಿಸಿಕೊಳ್ಳುತ್ತಿದ್ದರು. ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದರೂ ಏನೂ ಮಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅಲ್ಲದೆ ಉಭಯ ಪಕ್ಷಗಳ ಶಾಸಕರು ಸಹ ಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದರು. ಇವರ ವೈಮನಸ್ಸು, ಒಳಜಗಳದಿಂದಲೇ ಮೈತ್ರಿ ಸರಕಾರ ಅಧಿಕಾರ ಕಳೆದುಕೊಂಡಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!