Udayavni Special

ಈಶ ಫೌಂಡೇಶನ್‌ನಿಂದ ಕೋವಿಡ್‌ ನೆರವು


Team Udayavani, May 7, 2021, 5:50 AM IST

ಈಶ ಫೌಂಡೇಶನ್‌ನಿಂದ ಕೋವಿಡ್‌ ನೆರವು

ಬೆಂಗಳೂರು: ಕೋವಿಡ್ ಸಂಕಷ್ಟದ ಈ ಹೊತ್ತಿನಲ್ಲಿ ಈಶ ಫೌಂಡೇಶನ್‌ ತನ್ನ ಕಾರ್ಯಕರ್ತರ ಮೂಲಕ  ಕೋವಿಡ್‌ ವಾರಿಯರ್ಸ್ ಗಳಿಗೆ ಹಾಗೂ ಅಗತ್ಯವುಳ್ಳವರಿಗೆ  ಆಹಾರ ಹಾಗೂ ಇತರ ಅಗತ್ಯ ವಸ್ತುಗಳನ್ನು ವಿತರಿಸುತ್ತಿದೆ.

ಮೇ 1ರಿಂದ ಸಾವಿರಕ್ಕೂ ಅಧಿಕ ಸಿದ್ಧ ಆಹಾರ ಪೊಟ್ಟಣಗಳನ್ನು  ಬೆಂಗಳೂರಿನ 11 ಸರಕಾರಿ ಆಸ್ಪತ್ರೆಗಳ ವೈದ್ಯರು, ಇತರ ಸಿಬಂದಿ ಹಾಗೂ  ರೋಗಿಗಳಿಗೆ ವಿತರಿಸಿದೆ.

ಕೋವಿಡ್‌ ಕಾರ್ಯದಲ್ಲಿ ನಿರತರಾಗಿರುವ ಪೊಲೀಸರಿಗೂ ಈ ಕಿಟ್‌ಗಳನ್ನು ನೀಡಲಾಗಿದೆ.  ಮುಂದಿನ ದಿನಗಳಲ್ಲಿ ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಕೊಡಗು, ಮಂಡ್ಯ, ಕೋಲಾರ ಸಹಿತ ಕರ್ನಾಟಕದ  ಇತರ ಜಿಲ್ಲೆಗಳಿಗೂ ಈ ಸೇವೆಯನ್ನು ವಿಸ್ತರಿಸುವ ಬಗ್ಗೆ ಫೌಂಡೇಶನ್‌ ಚಿಂತನೆ ನಡೆಸಿದೆ.

ಸುಮಾರು 400 ಮಂದಿ ಸ್ವಯಂ ಸೇವಕರು ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರದ ವೈದ್ಯರಿಗೆ ಮತ್ತು ನಾಗರಿಕರಿಗೆ ಸಹಾಯ ಮಾಡುತ್ತಿದ್ದಾರೆ. ಜತೆಗೆ  ಸೋಂಕಿತರಿಗೆ ಆಕ್ಸಿಜನ್‌, ಹಾಸಿಗೆ ಮುಂತಾದವು ಗಳನ್ನು ಒದಗಿಸುವಲ್ಲೂ ಸಹಾಯ ಮಾಡುತ್ತಿದ್ದಾರೆ. ಜತೆಗೆ ಸೋಂಕಿತರು ಮತ್ತು ಅವರ ಕುಟುಂಬ ಸದಸ್ಯರಿಗೆ ಕೌನ್ಸೆಲಿಂಗ್‌ ನೀಡುವ ಕೆಲಸದಲ್ಲೂ ತೊಡಗಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಫೌಂಡೇಶನ್‌ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್‌ ಅವರು, ನಮ್ಮ ಸ್ವಯಂಸೇವಕರ ತಂಡ ಕೋವಿಡ್‌ ಮುಂಚೂಣಿ ವಾರಿಯರ್ಸ್‌ ಸಹಿತ ಇನ್ನಿತರರಿಗೆ ನೆರವು ನೀಡುತ್ತಿದೆ.

ನಾವೀಗ ಸಂಕಷ್ಟದ ಪರಿಸ್ಥಿತಿಯ ಲ್ಲಿದ್ದು, ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡಬೇಕಾಗಿದೆ. ನಮಗೆ ಸಾಧ್ಯವಿರುವ ರೀತಿಯಲ್ಲಿ ಕೋವಿಡ್‌ ವಿರುದ್ಧದ ಹೋರಾಟ ದಲ್ಲಿ ಆಡಳಿತದೊಂದಿಗೆ ಸಹಕರಿಸಬೇಕಾ ಗಿದೆ ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಕಾರವಾರ: ವೃದ್ಧೆಯನ್ನು 5ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

ಕಾರವಾರ: ವೃದ್ಧೆಯನ್ನು 5 ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

ganesh karnik

ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್

Untitled-1

ಗೋವಾ : ಒಂದು ತಿಂಗಳ ಮಗುವನ್ನು ಅಪರಿಹರಿಸಿದ ಅಪರಿಚಿತ ಮಹಿಳೆ

ಎಸ್ಎಸ್ಎಲ್ ಸಿ ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

ಚೀನಾ ಮುಖವಾಡ ಬಯಲು ಮಾಡಿದ ಭಾರತ ಮೂಲದ ಪತ್ರಕರ್ತೆ ಮೇಘಾಗೆ ಪುಲಿಟ್ಜರ್ ಪ್ರಶಸ್ತಿ

ಚೀನಾ ಮುಖವಾಡ ಬಯಲು ಮಾಡಿದ ಭಾರತ ಮೂಲದ ಪತ್ರಕರ್ತೆ ಮೇಘಾಗೆ ಪುಲಿಟ್ಜರ್ ಪ್ರಶಸ್ತಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

ganesh karnik

ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

9875

ಹೆಣದಲ್ಲೂ, ಔಷಧಿಯಲ್ಲೂ ಹಣ ಲೂಟಿ : ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

hunasur

ಬೆಲೆಯೇರಿಕೆಯಾಗುತ್ತಿದ್ದರೂ ‘ಅಚ್ಚೇ ದಿನ್ ಆಯೇಗಾ’ ಎಂದು ಬಿಜೆಪಿ ಜಪ: ಕಾಂಗ್ರೆಸ್ ಆರೋಪ

MUST WATCH

udayavani youtube

ಕಲಾವತಿ ದಯಾನಂದ್ ಧ್ವನಿಯಲ್ಲಿ ‘ಕಾಣದ ಕಡಲಿಗೆ ಹಂಬಲಿಸಿದೆ ಮನ’

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

ಹೊಸ ಸೇರ್ಪಡೆ

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಕಾರವಾರ: ವೃದ್ಧೆಯನ್ನು 5ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

ಕಾರವಾರ: ವೃದ್ಧೆಯನ್ನು 5 ಕಿ.ಮೀ ಗುಡ್ಡದ ಇಳಿಜಾರಿನಲ್ಲಿ ಹೊತ್ತು ಆಸ್ಪತ್ರೆ ಸಾಗಿಸಿದ ಯುವಕರು

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

11ಅಸಂಘಟಿತ ವಲಯ ಕಾರ್ಮಿಕರಿಗೆ 2 ಸಾವಿರ ನೆರವು: ಅರ್ಜಿ ಸಲ್ಲಿಕೆಗೆ ಜು. 20 ಕೊನೆಯ ದಿನ

food kit

ಧರ್ಮಸ್ಥಳ ಸಂಸ್ಥೆಯಿಂದ ಆಹಾರ ಕಿಟ್

covid news

ಚಲುವಾಂಬ ಆಸ್ಪತ್ರೆಯಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.