ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ
Team Udayavani, Apr 29, 2018, 9:47 AM IST
ನಾಗಮಂಗಲ: ಜೆಡಿಎಸ್ನಲ್ಲಿ ಬಂಡೆದ್ದು ಕಾಂಗ್ರೆಸ್ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಭಾನುವಾರ ಐಟಿ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನಿಬ್ಬರು ಸಂಬಂಧಿಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ