ಮಾಜಿ ಸಚಿವ,ಬಿಜೆಪಿ ಸಂಸದ ಸಿದ್ದೇಶ್ವರ್ ನಿವಾಸದ ಮೇಲೆ ಐಟಿ ದಾಳಿ
Team Udayavani, May 18, 2017, 1:08 PM IST
ಚಿತ್ರದುರ್ಗ: ತಾಲೂಕಿನ ಭೀಮಸಮುದ್ರದಲ್ಲಿರುವ ಮಾಜಿ ಕೇಂದ್ರ ಸಚಿವ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ನಿವಾಸದ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ಇಲಾಖೆಯ ತನಿಖಾ ತಂಡದಿಂದ ದಾಳಿ ನಡೆದಿರುವ ಬಗ್ಗೆ ವರದಿಯಾಗಿದ್ದು ,ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ