ಕಲ್ಕಿ ಭಗವಾನ್ಗೆ ಸೇರಿದ ಆಸ್ತಿ ಐಟಿ ವಶಕ್ಕೆ
Team Udayavani, Dec 23, 2019, 3:00 AM IST
ಬೆಳಗಾವಿ: ಕಲ್ಕಿ ಭಗವಾನ್ಗೆ ಸೇರಿದ ನಗರದ 9 ಕಡೆಗಳಲ್ಲಿಯ ಜಾಗ ಹಾಗೂ ನಿವೇಶನಗಳನ್ನು ಗೋವಾ ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ, ಮುಟ್ಟುಗೋಲು ಹಾಕಿಕೊಂಡಿ ದ್ದಾರೆ. ಸದಾಶಿವನಗರ ಸೇರಿ 9 ಕಡೆಗಳಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಕೋಟ್ಯಂತರ ರೂ.ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಲೆ ಬಾಳುವ ಜಮೀನು, ನಿವೇಶನಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ದಾಖಲಾತಿಗಳು ಯಾರ ಕಡೆ ಇವೆ ಎಂಬುದರ ಬಗ್ಗೆ ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಕಲ್ಕಿ ಭಗವಾನ್ ಹೆಸರಲ್ಲಿ ಸದಾ ಶಿವನಗರದ ಲ್ಲಿರುವ ಜಾಗದಲ್ಲಿ ಕಾರ್ಯಕ್ರಮ ಆಯೋಜಿ ಸಲಾಗಿತ್ತು. ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಭಗವಾನ್ ನೇರ ದರ್ಶನ ಮೂಲಕ ಭಕ್ತರಿಗೆ ಸಂದೇಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ