ಆಕಾಂಕ್ಷಿಗಳ ಋಣ ತೀರಿಸೋದು ಕರ್ತವ್ಯ
Team Udayavani, Jan 20, 2020, 3:03 AM IST
ಮೈಸೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕ್ಕೇರಲು ಕಾರಣರಾಗಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ಋಣ ತೀರಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಭಾನುವಾರ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ, ಸುದ್ದಿಗಾ ರರೊಂದಿಗೆ ಮಾತನಾಡಿ, ಸಚಿವ ಆಕಾಂಕ್ಷಿಗಳ ಋಣ ನಮ್ಮ ಮೇಲಿದ್ದು, ಅವರಿಂದಲೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ.
ಹೀಗಾಗಿ, ಅವರ ಋಣ ತೀರಿಸುವುದು ನಮ್ಮ ಕರ್ತವ್ಯ. ಈ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದರಿಂದ ಅವರ ವಿರುದ್ಧ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿನಿಮಾ ಮಾಡಿಕೊಂಡಿರಲಿ ಸಾಕು. ಅವರು ಸಿಎಂ ಆಗಿದ್ದವರು. ಅವರ ಸ್ಥಾನಕ್ಕೆ ತಕ್ಕಂತೆ ಪದಬಳಕೆ ಮಾಡಬೇಕು.
-ಈಶ್ವರಪ್ಪ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ